Judges · chapter 11 · verse 7
Judges 11:7 in Kannada
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
Aaga yephtaahanu gilyaadina hiriyarige--nannannu hagemaadi nanna tandeya maneyinda horadisidavaru neeva llavo? Eega nimage ikkattu bandiruvaaga nanna balige yaake bandiri andanu.
Judges 11:7 in English
- King James Version (KJV)
- And Jephthah said unto the elders of Gilead, Did not ye hate me, and expel me out of my father’s house? and why are ye come unto me now when ye are in distress?
- World English Bible (WEB)
- Jephthah said to the elders of Gilead, “Didn’t you hate me, and drive me out of my father’s house? Why have you come to me now when you are in distress?”
- American Standard Version (ASV)
- And Jephthah said unto the elders of Gilead, Did not ye hate me, and drive me out of my father’s house? and why are ye come unto me now when ye are in distress?
- Bible in Basic English (BBE)
- But Jephthah said to the responsible men of Gilead, Did you not, in your hate for me, send me away from my father's house? Why do you come to me now when you are in trouble?
- Darby Translation (DBY)
- And Jephthah said to the elders of Gilead, Did not ye hate me, and expel me out of my father's house? and why are ye come to me now when ye are in trouble?
- Webster's Bible (WBS)
- And Jephthah said to the elders of Gilead, Did ye not hate me, and expel me from my father's house; and why have ye come to me now when ye are in distress?
- Young's Literal Translation (YLT)
- And Jephthah saith to the elders of Gilead, 'Have not ye hated me? and ye cast me out from the house of my father, and wherefore have ye come unto me now when ye are in distress?'
Read in context
- 5ಹೀಗೆ ಅವರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ ಗಿಲ್ಯಾದಿನ ಹಿರಿಯರು ಯೆಫ್ತಾಹ ನನ್ನು ಟೋಬ್ ದೇಶದಿಂದ ಕರಕೊಂಡು ಬರಲು ಹೋಗಿ
- 6ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
- 7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
- 8ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
- 9ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
Cross references
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Genesis 45:4–5 ಆದಿಕಾಂಡ 45:4–5ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Acts 7:9–14 ಅಪೊಸ್ತಲರ ಕೃತ್ಯಗಳು 7:9–14ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು. ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ. ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು. ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- Genesis 26:27 ಆದಿಕಾಂಡ 26:27ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
- Genesis 37:27 ಆದಿಕಾಂಡ 37:27ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.