Skip to content
ThuthiThuthiThuthi
Judges · chapter 11 · verse 8

Judges 11:8 in Kannada

ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.

Gilyaadina hiriyaru yephtaahanige--neenu nammondige bandu ammonana makkalige virodhavaagi yuddhamaadi gilyaadina nivaasigalaada nammellarige neenu taleyaagiruva haage eega ninna balige tirigi bandevu andaru.

Judges 11:8 in English

King James Version (KJV)
And the elders of Gilead said unto Jephthah, Therefore we turn again to thee now, that thou mayest go with us, and fight against the children of Ammon, and be our head over all the inhabitants of Gilead.
World English Bible (WEB)
The elders of Gilead said to Jephthah, “Therefore we have turned again to you now, that you may go with us and fight with the children of Ammon. You will be our head over all the inhabitants of Gilead.”
American Standard Version (ASV)
And the elders of Gilead said unto Jephthah, Therefore are we turned again to thee now, that thou mayest go with us, and fight with the children of Ammon; and thou shalt be our head over all the inhabitants of Gilead.
Bible in Basic English (BBE)
And the responsible men of Gilead said to Jephthah, That is the reason we have come back to you; so go with us and make war against the children of Ammon, and we will make you our head over all the people of Gilead.
Darby Translation (DBY)
And the elders of Gilead said to Jephthah, Therefore we have returned to thee now, that thou mayest go with us, and fight against the children of Ammon, and be head over all of us the inhabitants of Gilead.
Webster's Bible (WBS)
And the elders of Gilead said to Jephthah, Therefore we turn again to thee now, that thou mayest go with us, and fight against the children of Ammon, and be our head over all the inhabitants of Gilead.
Young's Literal Translation (YLT)
and the elders of Gilead say unto Jephthah, 'Therefore, now, we have turned back unto thee; and thou hast gone with us, and fought against the Bene-Ammon, and thou hast been to us for head — to all the inhabitants of Gilead.'

Read in context

  1. 6ಯೆಫ್ತಾಹನಿಗೆ--ನಾವು ಅಮ್ಮೋನನ ಮಕ್ಕಳ ಸಂಗಡ ಯುದ್ಧಮಾಡುವಂತೆ ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು ಅಂದರು.
  2. 7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
  3. 8ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
  4. 9ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
  5. 10ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
Read all of Judges 11

Cross references

Original words (Hebrew)

Judges 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.