Judges · chapter 11 · verse 9
Judges 11:9 in Kannada
ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
Aaga yephtaahanu gilyaadina hiriyarige ammonana makkalige viro dhavaagi yuddhamaaduvadakke neevu tirigi nannannu manege karatandare mattu kartanu avarannu nanna munde oppisikottare naanu nimage naayaka naagiruveno annalu
Judges 11:9 in English
- King James Version (KJV)
- And Jephthah said unto the elders of Gilead, If ye bring me home again to fight against the children of Ammon, and the LORD deliver them before me, shall I be your head?
- World English Bible (WEB)
- Jephthah said to the elders of Gilead, “If you bring me home again to fight with the children of Ammon, and the LORD delivers them before me, will I be your head?”
- American Standard Version (ASV)
- And Jephthah said unto the elders of Gilead, If ye bring me home again to fight with the children of Ammon, and Jehovah deliver them before me, shall I be your head?
- Bible in Basic English (BBE)
- Then Jephthah said to the responsible men of Gilead, If you take me back to make war against the children of Ammon, and if with the help of the Lord I overcome them, will you make me your head?
- Darby Translation (DBY)
- And Jephthah said to the elders of Gilead, If ye take me back to fight against the children of Ammon, and Jehovah give them up before me, shall I be your head?
- Webster's Bible (WBS)
- And Jephthah said to the elders of Gilead, If ye bring me home again to fight against the children of Ammon, and the LORD deliver them before me, shall I be your head?
- Young's Literal Translation (YLT)
- And Jephthah saith unto the elders of Gilead, 'If ye are taking me back to fight against the Bene-Ammon, and Jehovah hath given them before me — I, am I to you for a head?'
Read in context
- 7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
- 8ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನೀನು ನಮ್ಮೊಂದಿಗೆ ಬಂದು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಯುದ್ಧಮಾಡಿ ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ ಈಗ ನಿನ್ನ ಬಳಿಗೆ ತಿರಿಗಿ ಬಂದೆವು ಅಂದರು.
- 9ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ ಅಮ್ಮೋನನ ಮಕ್ಕಳಿಗೆ ವಿರೋ ಧವಾಗಿ ಯುದ್ಧಮಾಡುವದಕ್ಕೆ ನೀವು ತಿರಿಗಿ ನನ್ನನ್ನು ಮನೆಗೆ ಕರತಂದರೆ ಮತ್ತು ಕರ್ತನು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ ನಾನು ನಿಮಗೆ ನಾಯಕ ನಾಗಿರುವೆನೋ ಅನ್ನಲು
- 10ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ--ನಾವು ಈ ನಿನ್ನ ಮಾತಿನ ಹಾಗೆಯೇ ಮಾಡದೆ ಹೋದರೆ ಕರ್ತನು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದರು.
- 11ಆಗ ಯೆಫ್ತಾ ಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನ ನ್ನಾಗಿಯೂ ಅಧಿಪತಿಯನ್ನಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಕರ್ತನ ಮುಂದೆ ಹೇಳಿದನು.