Judges · chapter 12 · verse 10
Judges 12:10 in Kannada
ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
Ibchaananu sattu betleheminalli hoonalpattanu.
Judges 12:10 in English
- King James Version (KJV)
- Then died Ibzan, and was buried at Beth-lehem.
- World English Bible (WEB)
- Ibzan died, and was buried at Bethlehem.
- American Standard Version (ASV)
- And Ibzan died, and was buried at Beth-lehem.
- Bible in Basic English (BBE)
- And Ibzan came to his death and his body was put to rest at Beth-lehem.
- Darby Translation (DBY)
- And Ibzan died, and was buried at Bethlehem.
- Webster's Bible (WBS)
- Then died Ibzan, and was buried at Beth-lehem.
- Young's Literal Translation (YLT)
- And Ibzan dieth, and is buried in Beth-Lehem.
Read in context
- 8ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
- 9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
- 10ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
- 11ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.
- 12ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.