Skip to content
ThuthiThuthiThuthi
Judges · chapter 12 · verse 11

Judges 12:11 in Kannada

ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.

Avana taruvaaya jebuloonyanaada elo nanu israayelyarige nyaayateerisidanu; avanu hattu varushagalu israayelyarige nyaaya teerisidanu.

Judges 12:11 in English

King James Version (KJV)
And after him Elon, a Zebulonite, judged Israel; and he judged Israel ten years.
World English Bible (WEB)
After him, Elon the Zebulunite judged Israel; and he judged Israel ten years.
American Standard Version (ASV)
And after him Elon the Zebulunite judged Israel; and he judged Israel ten years.
Bible in Basic English (BBE)
And after him, Elon the Zebulonite was judge of Israel; and he was judge of Israel for ten years.
Darby Translation (DBY)
And after him Elon, the Zebulonite, judged Israel; and he judged Israel ten years.
Webster's Bible (WBS)
And after him Elon, a Zebulonite, judged Israel, and he judged Israel ten years.
Young's Literal Translation (YLT)
And after him Elon the Zebulunite judgeth Israel, and he judgeth Israel ten years,

Read in context

  1. 9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
  2. 10ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
  3. 11ಅವನ ತರುವಾಯ ಜೆಬುಲೂನ್ಯನಾದ ಏಲೋ ನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು; ಅವನು ಹತ್ತು ವರುಷಗಳು ಇಸ್ರಾಯೇಲ್ಯರಿಗೆ ನ್ಯಾಯ ತೀರಿಸಿದನು.
  4. 12ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್‌ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.
  5. 13ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Read all of Judges 12

Original words (Hebrew)

Judges 12:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.