Judges · chapter 12 · verse 15
Judges 12:15 in Kannada
ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
Piraatoniyavanaada hillelana maga naada abdonanu sattu ephraayaam desha dalli amaalekyara bettadalliruva piraatoninalli hoonalpattanu.
Judges 12:15 in English
- King James Version (KJV)
- And Abdon the son of Hillel the Pirathonite died, and was buried in Pirathon in the land of Ephraim, in the mount of the Amalekites.
- World English Bible (WEB)
- Abdon the son of Hillel the Pirathonite died, and was buried in Pirathon in the land of Ephraim, in the hill country of the Amalekites.
- American Standard Version (ASV)
- And Abdon the son of Hillel the Pirathonite died, and was buried in Pirathon in the land of Ephraim, in the hill-country of the Amalekites.
- Bible in Basic English (BBE)
- And Abdon, the son of Hillel, came to his death, and his body was put to rest in Pirathon in the land of Ephraim, in the hill-country of the Amalekites.
- Darby Translation (DBY)
- And Abdon the son of Hillel, the Pirathonite, died, and was buried in Pirathon in the land of Ephraim, in the hill-country of the Amalekites.
- Webster's Bible (WBS)
- And Abdon the son of Hillel the Pirathonite died, and was buried in Pirathon in the land of Ephraim, in the mount of the Amalekites.
- Young's Literal Translation (YLT)
- And Abdon son of Hillel, the Pirathonite, dieth, and is buried in Pirathon, in the land of Ephraim, in the hill-country of the Amalekite.
Read in context
- 13ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- 14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
- 15ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
Cross references
- 1 Samuel 15:7 1 ಸಮುವೇಲನು 15:7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
- Judges 5:14 ನ್ಯಾಯಸ್ಥಾಪಕರು 5:14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು.
- Genesis 14:7 ಆದಿಕಾಂಡ 14:7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
- Exodus 17:8 ವಿಮೋಚನಕಾಂಡ 17:8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- Judges 3:13 ನ್ಯಾಯಸ್ಥಾಪಕರು 3:13ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
- 2 Samuel 23:30 2 ಸಮುವೇಲನು 23:30ಬೆನ್ಯಾವಿಾನನ ಮಕ್ಕಳ ಗಿಬೆ ಊರಿನವನಾದ ರೀಬೈ ಮಗನಾದ ಇತೈ,
- Judges 3:27 ನ್ಯಾಯಸ್ಥಾಪಕರು 3:27ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
Original words (Hebrew)
- Abdon · H5658עַבְדוֹן ʻAbdôwn
- son · H1121בֵּן bên
- Hillel · H1985הִלֵּל Hillêl
- Pirathonite · H6553פִּרְעָתוֹנִי Pirʻâthôwnîy
- died · H4191מוּת mûwth
- buried · H6912קָבַר qâbar
- Pirathon · H6552פִּרְעָתוֹן Pirʻâthôwn
- land · H776אֶרֶץ ʼerets
- Ephraim · H669אֶפְרַיִם ʼEphrayim
- mount · H2022הַר har
- Amalekites · H6003עֲמָלֵקִי ʻĂmâlêqîy