Judges · chapter 12 · verse 2
Judges 12:2 in Kannada
ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
Yeptaa hanu avarige--nanagoo namma janakkoo ammonana makkala sangada dodda vyaajyaviruvaaga naanu nimmannu karedenu; aadare neevu nannannu avara kaiyinda bidisi rakshisalilla.
Judges 12:2 in English
- King James Version (KJV)
- And Jephthah said unto them, I and my people were at great strife with the children of Ammon; and when I called you, ye delivered me not out of their hands.
- World English Bible (WEB)
- Jephthah said to them, “I and my people were at great strife with the children of Ammon; and when I called you, you didn’t save me out of their hand.
- American Standard Version (ASV)
- And Jephthah said unto them, I and my people were at great strife with the children of Ammon; and when I called you, ye saved me not out of their hand.
- Bible in Basic English (BBE)
- And Jephthah said to them, I and my people were in danger, and the children of Ammon were very cruel to us, and when I sent for you, you gave me no help against them.
- Darby Translation (DBY)
- And Jephthah said to them, I was at great strife, I and my people, with the children of Ammon; and I called you, but ye saved me not out of their hand.
- Webster's Bible (WBS)
- And Jephthah said to them, I and my people were at great strife with the children of Ammon; and when I called you, ye delivered me not out of their hands.
- Young's Literal Translation (YLT)
- And Jephthah saith unto them, 'A man of great strife I have been (I and my people) with the Bene-Ammon, and I call you, and ye have not saved me out of their hand,
Read in context
- 1ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
- 2ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
- 3ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
- 4ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.