Judges · chapter 12 · verse 3
Judges 12:3 in Kannada
ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
Neevu nannannu rakshisuvadi llavendu naanu kandu nanna praanavannu kaiyalli hidukondu ammonana makkalige virodhavaagi hodenu; kartanu avarannu nanna kaiyalli oppisi kottanu. Neevu nanna sangada yuddhamaaduvadakke eehottu nanage virodhavaagi yaake bandiri andanu.
Judges 12:3 in English
- King James Version (KJV)
- And when I saw that ye delivered [me] not, I put my life in my hands, and passed over against the children of Ammon, and the LORD delivered them into my hand: wherefore then are ye come up unto me this day, to fight against me?
- World English Bible (WEB)
- When I saw that you didn’t save me, I put my life in my hand, and passed over against the children of Ammon, and the LORD delivered them into my hand. Why then have you come up to me today, to fight against me?”
- American Standard Version (ASV)
- And when I saw that ye saved me not, I put my life in my hand, and passed over against the children of Ammon, and Jehovah delivered them into my hand: wherefore then are ye come up unto me this day, to fight against me?
- Bible in Basic English (BBE)
- So when I saw that there was no help to be had from you, I put my life in my hand and went over against the children of Ammon, and the Lord gave them into my hands: why then have you come up to me this day to make war on me?
- Darby Translation (DBY)
- And when I saw that ye would not save me, I put my life in my hand, and passed over against the children of Ammon, and Jehovah gave them into my hand. Why then are ye come up to me this day, to fight against me?
- Webster's Bible (WBS)
- And when I saw that ye delivered [me] not, I put my life in my hands, and passed over against the children of Ammon, and the LORD delivered them into my hand: why then have ye come up to me this day, to fight against me?
- Young's Literal Translation (YLT)
- and I see that thou art not a saviour, and I put my life in my hand, and pass over unto the Bene-Ammon, and Jehovah giveth them into my hand — and why have ye come up unto me this day to fight against me?'
Read in context
- 1ಎಫ್ರಾಯಾಮಿನ ಜನರು ಕೂಡಿಕೊಂಡು ಉತ್ತರಕ್ಕೆ ಹೋಗಿ ಯೆಪ್ತಾಹನಿಗೆ--ನೀನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡುವದಕ್ಕೆ ಹೋದಾಗ ನಮ್ಮನ್ನು ಯಾಕೆ ನಿನ್ನ ಸಂಗಡ ಹೋಗಲು ಕರೇಕಳುಹಿಸಲಿಲ್ಲ? ನಾವು ನಿನ್ನನ್ನೂ ನಿನ್ನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡುವೆವು ಅಂದರು.
- 2ಯೆಪ್ತಾ ಹನು ಅವರಿಗೆ--ನನಗೂ ನಮ್ಮ ಜನಕ್ಕೂ ಅಮ್ಮೋನನ ಮಕ್ಕಳ ಸಂಗಡ ದೊಡ್ಡ ವ್ಯಾಜ್ಯವಿರುವಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.
- 3ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
- 4ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
- 5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
Cross references
- 1 Samuel 19:5 1 ಸಮುವೇಲನು 19:5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.
- Job 13:14 ಯೋಬನು 13:14ನಾನು ನನ್ನ ಮಾಂಸವನ್ನು ನನ್ನ ಹಲ್ಲುಗಳಿಂದ ಯಾಕೆ ಹಿಡಿಯ ಬೇಕು? ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಯಾಕೆ ಹಾಕಬೇಕು?
- 1 Samuel 28:21 1 ಸಮುವೇಲನು 28:21ಆಗ ಆ ಸ್ತ್ರೀಯು ಅವನ ಬಳಿಗೆ ಬಂದು ಅವನು ಬಹಳ ತಲ್ಲಣ ಪಟ್ಟನೆಂದು ನೋಡಿ ಅವನಿಗೆ--ಇಗೋ, ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡೆನು; ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.
- Psalm 119:109 ಕೀರ್ತನೆಗಳು 119:109ನನ್ನ ಪ್ರಾಣವು ಯಾವಾಗಲೂ ನನ್ನ ಕೈಯಲ್ಲಿ ಅದೆ; ಆದಾಗ್ಯೂ ನಿನ್ನ ನ್ಯಾಯಪ್ರಮಾಣವನ್ನು ಮರೆತುಬಿಡೆನು.
- Revelation 12:11 ಪ್ರಕಟನೆ 12:11ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- Romans 16:4 ರೋಮಾಪುರದವರಿಗೆ 16:4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- Judges 9:17 ನ್ಯಾಯಸ್ಥಾಪಕರು 9:17ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ ತನ್ನ ಪ್ರಾಣವನ್ನು ಲೆಕ್ಕಿಸದೆ ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ ನೀವು ಈಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು
- Judges 11:27 ನ್ಯಾಯಸ್ಥಾಪಕರು 11:27ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.
Original words (Hebrew)
- saw · H7200רָאָה râʼâh
- delivered · H3467יָשַׁע yâshaʻ
- put · H7760שׂוּם sûwm
- life · H5315נֶפֶשׁ nephesh
- hands · H3709כַּף kaph
- over · H5674עָבַר ʻâbar
- children · H1121בֵּן bên
- Ammon · H5983עַמּוֹן ʻAmmôwn
- delivered · H5414נָתַן nâthan
- hand · H3027יָד yâd
- up · H5927עָלָה ʻâlâh
- day · H3117יוֹם yôwm
- fight · H3898לָחַם lâcham