Skip to content
ThuthiThuthiThuthi
Judges · chapter 12 · verse 5

Judges 12:5 in Kannada

ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್‌ ಅನ್ನಬೇಕು ಅಂದರು.

Gilyaadyaru ephraayaamyara mundugade iruva yordanina revugalannu hididaru. Aaga enaayitandare--ephraayaamyaralli tappisikonda yaavanaadaroo bandu--daatuttene endu helidare; gilyaa dyaru--neenu ephraayaamyano? Endu ava nannu kelidaaga avanu--alla andare avanige neevu--shibbolet annabeku andaru.

Judges 12:5 in English

King James Version (KJV)
And the Gileadites took the passages of Jordan before the Ephraimites: and it was [so], that when those Ephraimites which were escaped said, Let me go over; that the men of Gilead said unto him, [Art] thou an Ephraimite? If he said, Nay;
World English Bible (WEB)
The Gileadites took the fords of the Jordan against the Ephraimites. Whenever a fugitive of Ephraim said, “Let me go over,” the men of Gilead said to him, “Are you an Ephraimite?” If he said, “No;”
American Standard Version (ASV)
And the Gileadites took the fords of the Jordan against the Ephraimites. And it was so, that, when [any of] the fugitives of Ephraim said, Let me go over, the men of Gilead said unto him, Art thou an Ephraimite? If he said, Nay;
Bible in Basic English (BBE)
And the Gileadites took the crossing-places of Jordan against the Ephraimites; and when any of the men of Ephraim who had gone in flight said, let me go over; the men of Gilead said to him, Are you an Ephraimite? And if he said, No;
Darby Translation (DBY)
And Gilead took the fords of the Jordan before Ephraim; and it came to pass that when the fugitives of Ephraim said, Let me go over, the men of Gilead said to him, Art thou an Ephraimite? and he said, No.
Webster's Bible (WBS)
And the Gileadites took the passages of Jordan before the Ephraimites: and it was [so] , that when those Ephraimites who had escaped, said, Let me go over; that the men of Gilead said to him, [Art] thou an Ephraimite? If he said, No;
Young's Literal Translation (YLT)
And Gilead captureth the passages of the Jordan to Ephraim, and it hath been, when [any of] the fugitives of Ephraim say, 'Let me pass over,' and the men of Gilead say to him, 'An Ephramite thou?' and he saith, 'No;'

Read in context

  1. 3ನೀವು ನನ್ನನ್ನು ರಕ್ಷಿಸುವದಿ ಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡುಕೊಂಡು ಅಮ್ಮೋನನ ಮಕ್ಕಳಿಗೆ ವಿರೋಧವಾಗಿ ಹೋದೆನು; ಕರ್ತನು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟನು. ನೀವು ನನ್ನ ಸಂಗಡ ಯುದ್ಧಮಾಡುವದಕ್ಕೆ ಈಹೊತ್ತು ನನಗೆ ವಿರೋಧವಾಗಿ ಯಾಕೆ ಬಂದಿರಿ ಅಂದನು.
  2. 4ಆಗ ಯೆಪ್ತಾಹನು ಗಿಲ್ಯಾದ್‌ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್‌ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
  3. 5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್‌ ಅನ್ನಬೇಕು ಅಂದರು.
  4. 6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
  5. 7ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್‌ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
Read all of Judges 12

Cross references

Original words (Hebrew)

Judges 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.