Judges · chapter 12 · verse 6
Judges 12:6 in Kannada
ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
Aaga avanu haage helalaarade sibbolet annuvanu. Aaga avanannu hididu yordanina revugala baliyalli konduhaakidaru. Heege aa kaaladalli ephraayaamyarolage naalvatteradu saavira janaru sattuhodaru.
Judges 12:6 in English
- King James Version (KJV)
- Then said they unto him, Say now Shibboleth: and he said Sibboleth: for he could not frame to pronounce [it] right. Then they took him, and slew him at the passages of Jordan: and there fell at that time of the Ephraimites forty and two thousand.
- World English Bible (WEB)
- then they said to him, “Now say ‘Shibboleth;’” and he said “Sibboleth”; for he couldn’t manage to pronounce it correctly, then they seized him and killed him at the fords of the Jordan. At that time, forty-two thousand of Ephraim fell.
- American Standard Version (ASV)
- then said they unto him, Say now Shibboleth; and he said Sibboleth; for he could not frame to pronounce it right: then they laid hold on him, and slew him at the fords of the Jordan. And there fell at that time of Ephraim forty and two thousand.
- Bible in Basic English (BBE)
- Then they said to him, Now say Shibboleth; and he said Sibboleth, and was not able to say it in the right way; then they took him and put him to death at the crossing-places of Jordan; and at that time forty-two thousand Ephraimites were put to death.
- Darby Translation (DBY)
- Then they said to him, Say now Shibboleth! and he said, Sibboleth, and did not manage to pronounce [it] rightly. Then they took him, and slaughtered him at the fords of the Jordan. And there fell at that time of Ephraim forty-two thousand.
- Webster's Bible (WBS)
- Then said they to him, Say now Shibboleth: and he said Sibboleth: for he could not frame to pronounce [it] right. Then they took him, and slew him at the passages of Jordan. And there fell at that time of the Ephraimites forty and two thousand.
- Young's Literal Translation (YLT)
- that they say to him, 'Say, I pray thee, Shibboleth;' and he saith, 'Sibboleth,' and is not prepared to speak right — and they seize him, and slaughter him at the passages of the Jordan, and there fall at that time, of Ephraim, forty and two chiefs.
Read in context
- 4ಆಗ ಯೆಪ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
- 5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್ ಅನ್ನಬೇಕು ಅಂದರು.
- 6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
- 7ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
- 8ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
Cross references
- Matthew 12:25 ಮತ್ತಾಯನು 12:25ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- Mark 14:70 ಮಾರ್ಕನು 14:70ಆಗ ಅವನು ಮತ್ತೆ ಅಲ್ಲಗಳೆದನು. ತುಸು ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರಿಗಿ ಪೇತ್ರನಿಗೆ--ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು; ಯಾಕಂದರೆ ನೀನು ಗಲಿಲಾಯದವನು ಮತ್ತು ನಿನ್ನ ಭಾಷೆ ಅದಕ್ಕೆ ಒಪ್ಪುತ್ತದೆ ಅಂದರು.
- Psalm 69:15 ಕೀರ್ತನೆಗಳು 69:15ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Psalm 69:2 ಕೀರ್ತನೆಗಳು 69:2ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.
- Isaiah 27:12 ಯೆಶಾಯ 27:12ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Matthew 26:73 ಮತ್ತಾಯನು 26:73ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು.
- Proverbs 18:19 ಜ್ಞಾನೋಕ್ತಿಗಳು 18:19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- Proverbs 17:14 ಜ್ಞಾನೋಕ್ತಿಗಳು 17:14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
Original words (Hebrew)
- said · H559אָמַר ʼâmar
- Say · H559אָמַר ʼâmar
- Shibboleth · H7641שִׁבֹּל shibbôl
- said · H559אָמַר ʼâmar
- Sibboleth · H5451סִבֹּלֶת çibbôleth
- frame · H3559כּוּן kûwn
- pronounce · H1696דָבַר dâbar
- right · H3559כּוּן kûwn
- took · H270אָחַז ʼâchaz
- slew · H7819שָׁחַט shâchaṭ
- passages · H4569מַעֲבָר maʻăbâr
- Jordan · H3383יַרְדֵּן Yardên
- fell · H5307נָפַל nâphal
- time · H6256עֵת ʻêth
- Ephraimites · H669אֶפְרַיִם ʼEphrayim
- forty · H705אַרְבָּעִים ʼarbâʻîym
- two · H8147שְׁנַיִם shᵉnayim
- thousand · H505אֶלֶף ʼeleph