Skip to content
ThuthiThuthiThuthi
Judges · chapter 12 · verse 7

Judges 12:7 in Kannada

ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್‌ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.

Yeptaahanu israayelyarige aaru varusha nyaayateerisidanu. Gilyaadyanaada yeptaahanu sattu gilyaad pattanagala ondaralli hoonalpattanu.

Judges 12:7 in English

King James Version (KJV)
And Jephthah judged Israel six years. Then died Jephthah the Gileadite, and was buried in [one of] the cities of Gilead.
World English Bible (WEB)
Jephthah judged Israel six years. Then Jephthah the Gileadite died, and was buried in the cities of Gilead.
American Standard Version (ASV)
And Jephthah judged Israel six years. Then died Jephthah the Gileadite, and was buried in [one of] the cities of Gilead.
Bible in Basic English (BBE)
Now Jephthah was judge of Israel for six years. And Jephthah the Gileadite came to his death, and his body was put to rest in his town, Mizpeh of Gilead.
Darby Translation (DBY)
And Jephthah judged Israel six years. And Jephthah the Gileadite died, and was buried in [one of] the cities of Gilead.
Webster's Bible (WBS)
And Jephthah judged Israel six years: then died Jephthah the Gileadite, and was buried in [one of] the cities of Gilead.
Young's Literal Translation (YLT)
And Jephthah judged Israel six years, and Jephthah the Gileadite dieth, and is buried in [one of] the cities of Gilead.

Read in context

  1. 5ಗಿಲ್ಯಾದ್ಯರು ಎಫ್ರಾಯಾಮ್ಯರ ಮುಂದುಗಡೆ ಇರುವ ಯೊರ್ದನಿನ ರೇವುಗಳನ್ನು ಹಿಡಿದರು. ಆಗ ಏನಾಯಿತಂದರೆ--ಎಫ್ರಾಯಾಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು--ದಾಟುತ್ತೇನೆ ಎಂದು ಹೇಳಿದರೆ; ಗಿಲ್ಯಾ ದ್ಯರು--ನೀನು ಎಫ್ರಾಯಾಮ್ಯನೋ? ಎಂದು ಅವ ನನ್ನು ಕೇಳಿದಾಗ ಅವನು--ಅಲ್ಲ ಅಂದರೆ ಅವನಿಗೆ ನೀವು--ಷಿಬ್ಬೋಲೆತ್‌ ಅನ್ನಬೇಕು ಅಂದರು.
  2. 6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್‌ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
  3. 7ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್‌ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
  4. 8ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
  5. 9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
Read all of Judges 12

Original words (Hebrew)

Judges 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.