Judges · chapter 12 · verse 8
Judges 12:8 in Kannada
ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
Avana taruvaaya betleheminavanaada ibchaa nanu israayelige nyaayateerisidanu.
Judges 12:8 in English
- King James Version (KJV)
- And after him Ibzan of Beth-lehem judged Israel.
- World English Bible (WEB)
- After him Ibzan of Bethlehem judged Israel.
- American Standard Version (ASV)
- And after him Ibzan of Beth-lehem judged Israel.
- Bible in Basic English (BBE)
- And after him, Ibzan of Beth-lehem was judge of Israel.
- Darby Translation (DBY)
- And after him Ibzan of Bethlehem judged Israel.
- Webster's Bible (WBS)
- And after him Ibzan of Beth-lehem judged Israel.
- Young's Literal Translation (YLT)
- And after him Ibzan of Beth-Lehem judgeth Israel,
Read in context
- 6ಆಗ ಅವನು ಹಾಗೆ ಹೇಳಲಾರದೆ ಸಿಬ್ಬೋಲೆತ್ ಅನ್ನುವನು. ಆಗ ಅವನನ್ನು ಹಿಡಿದು ಯೊರ್ದನಿನ ರೇವುಗಳ ಬಳಿಯಲ್ಲಿ ಕೊಂದುಹಾಕಿದರು. ಹೀಗೆ ಆ ಕಾಲದಲ್ಲಿ ಎಫ್ರಾಯಾಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ಸತ್ತುಹೋದರು.
- 7ಯೆಪ್ತಾಹನು ಇಸ್ರಾಯೇಲ್ಯರಿಗೆ ಆರು ವರುಷ ನ್ಯಾಯತೀರಿಸಿದನು. ಗಿಲ್ಯಾದ್ಯನಾದ ಯೆಪ್ತಾಹನು ಸತ್ತು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಹೂಣಲ್ಪಟ್ಟನು.
- 8ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾ ನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.
- 9ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
- 10ಇಬ್ಚಾನನು ಸತ್ತು ಬೇತ್ಲೆಹೇಮಿನಲ್ಲಿ ಹೂಣಲ್ಪಟ್ಟನು.
Cross references
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Matthew 2:1 ಮತ್ತಾಯನು 2:1ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --
- Genesis 15:19 ಆದಿಕಾಂಡ 15:19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
- Micah 5:2 ಮೀಕ 5:2ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.