Judges · chapter 13 · verse 10
Judges 13:10 in Kannada
ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
Aadadarinda avalu bega odihogi tanna gandanige--igo, aa hottu nanna balige bandavanu nanage pratyakshanaa danu endu tilisidalu.
Judges 13:10 in English
- King James Version (KJV)
- And the woman made haste, and ran, and shewed her husband, and said unto him, Behold, the man hath appeared unto me, that came unto me the [other] day.
- World English Bible (WEB)
- The woman hurried and ran, and told her husband, saying to him, “Behold, the man who came to me that day has appeared to me.”
- American Standard Version (ASV)
- And the woman made haste, and ran, and told her husband, and said unto him, Behold, the man hath appeared unto me, that came unto me the [other] day.
- Bible in Basic English (BBE)
- So the woman, running quickly, gave her husband the news, saying, I have seen the man who came to me the other day.
- Darby Translation (DBY)
- Then the woman hasted and ran, and informed her husband, and said to him, Behold, the man has appeared to me, that came to me that day.
- Webster's Bible (WBS)
- And the woman made haste, and ran, and showed her husband, and said to him, Behold, the man hath appeared to me, that came to me the [other] day.
- Young's Literal Translation (YLT)
- and the woman hasteth, and runneth, and declareth to her husband, and saith unto him, 'Lo, he hath appeared unto me — the man who came on [that] day unto me.'
Read in context
- 8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
- 9ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
- 10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
- 11ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
- 12ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.
Cross references
- John 1:41–42 ಯೋಹಾನನು 1:41–42ಇವನು ಮೊದಲು ತನ್ನ ಸ್ವಂತ ಸಹೋದರನಾದ ಸೀಮೋನನನ್ನು ಕಂಡು ಅವ ನಿಗೆ--ನಾವು ಮೆಸ್ಸೀಯನನ್ನು ಕಂಡುಕೊಂಡೆವು ಎಂದು ಹೇಳಿದನು (ಮೆಸ್ಸೀಯನು ಅಂದರೆ ಕ್ರಿಸ್ತನು ಎಂದರ್ಥ). 42ಆಗ ಅಂದ್ರೆಯನು ಸೀಮೋನನ್ನು ಯೇಸುವಿನ ಬಳಿಗೆ ಕರಕೊಂಡು ಬಂದನು. ಯೇಸು ಅವನನ್ನು ನೋಡಿ--ನೀನು ಯೋನನ ಮಗನಾದ ಸೀಮೋನನು, ನೀನು ಕೇಫನೆಂದು ಕರೆಯಲ್ಪಡುವಿ ಅಂದನು. (ಕೇಫ ಅಂದರೆ ಕಲ್ಲು ಎಂದರ್ಥ).
- John 4:28–29 ಯೋಹಾನನು 4:28–29ಆಗ ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ-- ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ಮನುಷ್ಯನನ್ನು ನೋಡಿರಿ; ಈತನು ಆ ಕ್ರಿಸ್ತನಲ್ಲವೇ ಅಂದಳು.