Judges · chapter 13 · verse 12
Judges 13:12 in Kannada
ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.
Maanohanu--neenu helida maatu galu neraveruvaaga aa maguvigoskara maaduva reeti enu mattu nadisatakkaddenu andanu.
Judges 13:12 in English
- King James Version (KJV)
- And Manoah said, Now let thy words come to pass. How shall we order the child, and [how] shall we do unto him?
- World English Bible (WEB)
- Manoah said, “Now let your words happen. What shall the child’s way of life and mission be?”
- American Standard Version (ASV)
- And Manoah said, Now let thy words come to pass: what shall be the ordering of the child, and [how] shall we do unto him?
- Bible in Basic English (BBE)
- And Manoah said, Now when your words come true, what is to be the rule for the child and what will be his work?
- Darby Translation (DBY)
- And Manoah said, When thy words then come to pass, what shall be the child's manner and his doing?
- Webster's Bible (WBS)
- And Manoah said, Now let thy words come to pass. How shall we order the child, and [how] shall we do to him?
- Young's Literal Translation (YLT)
- And Manoah saith, 'Now let thy words come to pass; what is the custom of the youth — and his work?'
Read in context
- 10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
- 11ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
- 12ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.
- 13ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು,
- 14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
Cross references
- Proverbs 22:6 ಜ್ಞಾನೋಕ್ತಿಗಳು 22:6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
- Ephesians 6:4 ಎಫೆಸದವರಿಗೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನ ಶಿಕ್ಷೆಯಲ್ಲಿಯೂ ಉಪದೇಶದಲ್ಲಿಯೂ ಅವರನ್ನು ಬೆಳೆಸಿರಿ.
- Proverbs 4:4 ಜ್ಞಾನೋಕ್ತಿಗಳು 4:4ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.