Judges · chapter 13 · verse 14
Judges 13:14 in Kannada
ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
Draakshe gidadalli huttuva ondannoo tinnade draakshaarasavannoo madyapaanavannoo kudiyade ashu chiyaada ondannoo tinnade iddu naanu avalige aajnyaapisiddellaa kaikollali andanu.
Judges 13:14 in English
- King James Version (KJV)
- She may not eat of any [thing] that cometh of the vine, neither let her drink wine or strong drink, nor eat any unclean [thing:] all that I commanded her let her observe.
- World English Bible (WEB)
- She may not eat of anything that comes of the vine, neither let her drink wine or strong drink, nor eat any unclean thing. Let her observe all that I commanded her.”
- American Standard Version (ASV)
- She may not eat of anything that cometh of the vine, neither let her drink wine or strong drink, nor eat any unclean thing; all that I commanded her let her observe.
- Bible in Basic English (BBE)
- She is to have nothing which comes from the vine for her food, and let her take no wine or strong drink or anything which is unclean; let her take care to do all I have given her orders to do.
- Darby Translation (DBY)
- she shall not eat of anything that cometh of the vine, neither shall she drink wine or strong drink, nor eat anything unclean: all that I commanded her shall she observe.
- Webster's Bible (WBS)
- She may not eat of any [thing] that cometh of the vine, neither let her drink wine or strong drink, nor eat any unclean [thing] ; all that I commanded her let her observe.
- Young's Literal Translation (YLT)
- of anything which cometh out from the wine-vine she doth not eat, and wine and strong drink she doth not drink, and any unclean thing she doth not eat; all that I have commanded her she doth observe.'
Read in context
- 12ಮಾನೋಹನು--ನೀನು ಹೇಳಿದ ಮಾತು ಗಳು ನೇರವೇರುವಾಗ ಆ ಮಗುವಿಗೋಸ್ಕರ ಮಾಡುವ ರೀತಿ ಏನು ಮತ್ತು ನಡಿಸತಕ್ಕದ್ದೇನು ಅಂದನು.
- 13ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು,
- 14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
- 15ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
- 16ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
Cross references
- John 2:5 ಯೋಹಾನನು 2:5ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Judges 13:4 ನ್ಯಾಯಸ್ಥಾಪಕರು 13:4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
- 2 Thessalonians 3:4 2 ಥೆಸಲೊನೀಕದವರಿಗೆ 3:4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Numbers 6:4 ಅರಣ್ಯಕಾಂಡ 6:4ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Judges 13:7 ನ್ಯಾಯಸ್ಥಾಪಕರು 13:7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.