Skip to content
ThuthiThuthiThuthi
Judges · chapter 13 · verse 15

Judges 13:15 in Kannada

ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.

Maano hanu kartana dootanige--naavu ninagoskara mekeya mariyannu siddhamaaduva varege ninnannu nillisikollutteve endu beduttene andanu.

Judges 13:15 in English

King James Version (KJV)
And Manoah said unto the angel of the LORD, I pray thee, let us detain thee, until we shall have made ready a kid for thee.
World English Bible (WEB)
Manoah said to the LORD’s angel, “Please stay with us, that we may make a young goat ready for you.”
American Standard Version (ASV)
And Manoah said unto the angel of Jehovah, I pray thee, let us detain thee, that we may make ready a kid for thee.
Bible in Basic English (BBE)
And Manoah said to the angel of the Lord, Now let us keep you while we make ready a young goat for you.
Darby Translation (DBY)
And Manoah said to the Angel of Jehovah, I pray thee, let us detain thee, and we will make ready a kid of the goats for thee.
Webster's Bible (WBS)
And Manoah said to the angel of the LORD, I pray thee, let us detain thee, until we shall have made ready a kid for thee.
Young's Literal Translation (YLT)
And Manoah saith unto the messenger of Jehovah, 'Let us detain thee, we pray thee, and prepare before thee a kid of the goats.'

Read in context

  1. 13ಕರ್ತನ ದೂತನು ಮಾನೋಹನಿಗೆ--ನಾನು ಈ ಸ್ತ್ರೀಗೆ ಹೇಳಿದ್ದೆಲ್ಲಾದರಲ್ಲಿ ಅವಳು ಎಚ್ಚರಿಕೆಯಾಗಿದ್ದು,
  2. 14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
  3. 15ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
  4. 16ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
  5. 17ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
Read all of Judges 13

Cross references

Original words (Hebrew)

Judges 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.