Judges · chapter 13 · verse 17
Judges 13:17 in Kannada
ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
Avanu kartana dootanendu maanohanu ariyade iddanu. Maanohanu kartana dootanige--neenu helida maatugalu neraveruvaaga naavu ninnannu ghana padisuva haage ninna hesarenu andanu.
Judges 13:17 in English
- King James Version (KJV)
- And Manoah said unto the angel of the LORD, What [is] thy name, that when thy sayings come to pass we may do thee honour?
- World English Bible (WEB)
- Manoah said to the LORD’s angel, “What is your name, that when your words happen, we may honor you?”
- American Standard Version (ASV)
- And Manoah said unto the angel of Jehovah, What is thy name, that, when thy words come to pass, we may do thee honor?
- Bible in Basic English (BBE)
- Then Manoah said to the angel of the Lord, What is your name, so that when your words come true we may give you honour?
- Darby Translation (DBY)
- And Manoah said to the Angel of Jehovah, What is thy name, that when thy word cometh to pass we may do thee honour?
- Webster's Bible (WBS)
- And Manoah said to the angel of the LORD, What [is] thy name, that when thy sayings come to pass, we may do thee honor?
- Young's Literal Translation (YLT)
- And Manoah saith unto the messenger of Jehovah, 'What [is] thy name? when thy words come to pass, then we have honoured thee.'
Read in context
- 15ಮಾನೋ ಹನು ಕರ್ತನ ದೂತನಿಗೆ--ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವ ವರೆಗೆ ನಿನ್ನನ್ನು ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ ಅಂದನು.
- 16ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
- 17ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
- 18ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
- 19ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.