Skip to content
ThuthiThuthiThuthi
Judges · chapter 13 · verse 18

Judges 13:18 in Kannada

ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.

Aadare kartana dootanu avanige--nanna hesaru enendu neenu keluvadenu? Aa hesaru rahasyavaadaddu andanu.

Judges 13:18 in English

King James Version (KJV)
And the angel of the LORD said unto him, Why askest thou thus after my name, seeing it [is] secret?
World English Bible (WEB)
The LORD’s angel said to him, “Why do you ask about my name, since it is incomprehensible?”
American Standard Version (ASV)
And the angel of Jehovah said unto him, Wherefore askest thou after my name, seeing it is wonderful?
Bible in Basic English (BBE)
But the angel of the Lord said to him, Why are you questioning me about my name, seeing that it is a wonder?
Darby Translation (DBY)
And the Angel of Jehovah said to him, How is it that thou askest after my name, seeing it is wonderful?
Webster's Bible (WBS)
And the angel of the LORD said to him, why askest thou thus after my name, seeing it [is] secret?
Young's Literal Translation (YLT)
And the messenger of Jehovah saith to him, 'Why [is] this — thou dost ask for My name? — and it [is] Wonderful.'

Read in context

  1. 16ಕರ್ತನ ದೂತನು ಮಾನೋಹನಿಗೆ--ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ರೊಟ್ಟಿಯನ್ನು ತಿನ್ನುವ ದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ ಅದನ್ನು ಕರ್ತನಿಗೆ ಅರ್ಪಿಸಬೇಕು ಅಂದನು.
  2. 17ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
  3. 18ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
  4. 19ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
  5. 20ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
Read all of Judges 13

Cross references

Original words (Hebrew)

Judges 13:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.