Judges · chapter 13 · verse 2
Judges 13:2 in Kannada
ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
Chorgaada vanaada daan gotrada maanoha emba obba manushyaniddanu.
Judges 13:2 in English
- King James Version (KJV)
- And there was a certain man of Zorah, of the family of the Danites, whose name [was] Manoah; and his wife [was] barren, and bare not.
- World English Bible (WEB)
- There was a certain man of Zorah, of the family of the Danites, whose name was Manoah; and his wife was barren, and childless.
- American Standard Version (ASV)
- And there was a certain man of Zorah, of the family of the Danites, whose name was Manoah; and his wife was barren, and bare not.
- Bible in Basic English (BBE)
- Now there was a certain man of Zorah of the family of the Danites, and his name was Manoah; and his wife had never given birth to a child.
- Darby Translation (DBY)
- And there was a certain man of Zoreah, of the family of the Danites, and his name was Manoah. And his wife was barren and did not bear.
- Webster's Bible (WBS)
- And there was a certain man of Zorah, of the family of the Danites, whose name [was] Manoah; and his wife [was] barren, and bore not.
- Young's Literal Translation (YLT)
- And there is a certain man of Zorah, of the family of the Danite, and his name [is] Manoah, his wife [is] barren, and hath not borne;
Read in context
- 1ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
- 2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- 3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- 4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
Cross references
- Joshua 19:41 ಯೆಹೋಶುವ 19:41ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್, ಈರ್ಷೆಮೆಷ್
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Luke 1:7 ಲೂಕನು 1:7ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕ ಳಿರಲಿಲ್ಲ; ಅವರಿಬ್ಬರೂ ಬಹಳ ಪ್ರಾಯಹೋದವರಾ ಗಿದ್ದರು.
- Joshua 15:33 ಯೆಹೋಶುವ 15:33ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
- 1 Samuel 1:2–6 1 ಸಮುವೇಲನು 1:2–6ಅವನಿಗೆ ಇಬ್ಬರು ಹೆಂಡತಿಯರಿದ್ದರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು, ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ. ಅವನು ಸೈನ್ಯಗಳ ಕರ್ತ ನನ್ನು ಆರಾಧಿಸುವದಕ್ಕೂ ಆತನಿಗೆ ಬಲಿಯನ್ನು ಅರ್ಪಿಸುವದಕ್ಕೂ ಪ್ರತಿ ವರುಷ ತನ್ನ ಪಟ್ಟಣದಿಂದ ಶೀಲೋವಿಗೆ ಹೋಗುತ್ತಿದ್ದನು. ಕರ್ತನ ಯಾಜಕ ರಾದ ಹೊಫ್ನಿಯೂ ಫೀನೆಹಾಸನೂ ಎಂಬ ಏಲಿಯ ಮಕ್ಕಳಿಬ್ಬರು ಅಲ್ಲಿ ಇದ್ದರು. ಎಲ್ಕಾನನು ಬಲಿಯನ್ನು ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿಯಾದ ಪೆನಿನ್ನಳಿಗೂ ಅವಳ ಎಲ್ಲಾ ಕುಮಾರರಿಗೂ ಕುಮಾರ್ತೆ ಯರಿಗೂ ಪಾಲನ್ನು ಕೊಟ್ಟನು. ಹನ್ನಳಿಗೆ ಯೋಗ್ಯ ವಾದ ಪಾಲನ್ನು ಕೊಟ್ಟು ಹನ್ನಳನ್ನು ಪ್ರೀತಿಮಾಡಿ ದನು. ಆದರೆ ಕರ್ತನು ಅವಳ ಗರ್ಭವನ್ನು ಮುಚ್ಚಿ ದ್ದನು. ಕರ್ತನು ಅವಳ ಗರ್ಭವನ್ನು ಮುಚ್ಚಿದ್ದರಿಂದ ಅವಳ ವಿರೋಧಿಯಾದವಳು ಅವಳಿಗೆ ಮನಗುಂದುವ ಹಾಗೆ ಬಹಳವಾಗಿ ಕೆಣಕಿ ಬಾಧಿಸಿದಳು.
- Genesis 16:1 ಆದಿಕಾಂಡ 16:1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.