Judges · chapter 13 · verse 22
Judges 13:22 in Kannada
ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
Avana hendati avanige--kartanu nammannu konduhaakuvadakke manassaagiddare aatanu namma kaiyinda dahanabali yannoo arpaneyannoo angeekarisuttiralilla; ivugalannellaa namage torisuttiralilla. Eega helidavugalannu namage tiliya maaduttiralilla andalu.
Judges 13:22 in English
- King James Version (KJV)
- And Manoah said unto his wife, We shall surely die, because we have seen God.
- World English Bible (WEB)
- Manoah said to his wife, “We shall surely die, because we have seen God.”
- American Standard Version (ASV)
- And Manoah said unto his wife, We shall surely die, because we have seen God.
- Bible in Basic English (BBE)
- And Manoah said to his wife, Death will certainly be our fate, for it is a god whom we have seen.
- Darby Translation (DBY)
- And Manoah said to his wife, We shall surely die, because we have seen God.
- Webster's Bible (WBS)
- And Manoah said to his wife, We shall surely die, because we have seen God.
- Young's Literal Translation (YLT)
- And Manoah saith unto his wife, 'We certainly die, for we have seen God.'
Read in context
- 20ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳು ವಾಗ ಏನಾಯಿತಂದರೆ, ಕರ್ತನ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋ ಹನೂ ಅವನ ಹೆಂಡತಿಯೂ ನೋಡಿ ನೆಲದ ಮೇಲೆ ಬೋರಲು ಬಿದ್ದರು.
- 21ಆದರೆ ಕರ್ತನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸ ಲಿಲ್ಲ. ಆಗ ಇವನು ಕರ್ತನ ದೂತನೆಂದು ಮಾನೋಹನು ತಿಳುಕೊಂಡನು. ಮಾನೋಹನು ತನ್ನ ಹೆಂಡತಿಗೆ--ನಾವು ದೇವರನ್ನು ಕಂಡದ್ದರಿಂದ ನಿಶ್ಚಯ ವಾಗಿ ಸಾಯುವೆವು ಅಂದನು.
- 22ಅವನ ಹೆಂಡತಿ ಅವನಿಗೆ--ಕರ್ತನು ನಮ್ಮನ್ನು ಕೊಂದುಹಾಕುವದಕ್ಕೆ ಮನಸ್ಸಾಗಿದ್ದರೆ ಆತನು ನಮ್ಮ ಕೈಯಿಂದ ದಹನಬಲಿ ಯನ್ನೂ ಅರ್ಪಣೆಯನ್ನೂ ಅಂಗೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯ ಮಾಡುತ್ತಿರಲಿಲ್ಲ ಅಂದಳು.
- 23ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
- 24ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
Cross references
- Genesis 32:30 ಆದಿಕಾಂಡ 32:30ಆಗ ಯಾಕೋಬನು--ನಾನು ದೇವರನ್ನು ಮುಖಾಮುಖಿ ಯಾಗಿ ನೋಡಿದರೂ ನನ್ನ ಪ್ರಾಣವು ಕಾಪಾಡಲ್ಪಟ್ಟಿತು ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.
- Deuteronomy 5:26 ಧರ್ಮೋಪದೇಶಕಾಂಡ 5:26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Exodus 33:20 ವಿಮೋಚನಕಾಂಡ 33:20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
- John 5:37 ಯೋಹಾನನು 5:37ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Deuteronomy 4:38 ಧರ್ಮೋಪದೇಶಕಾಂಡ 4:38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
- Judges 6:22 ನ್ಯಾಯಸ್ಥಾಪಕರು 6:22ಅವನು ಕರ್ತನ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋ ನನು--ಅಯ್ಯೋ! ಓ ಕರ್ತನಾದ ದೇವರೇ, ನಾನು ಕರ್ತನ ದೂತನನ್ನು ಮುಖಾಮುಖಿಯಾಗಿ ನೋಡಿ ದೆನು ಅಂದನು.