Judges · chapter 13 · verse 25
Judges 13:25 in Kannada
ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
Idallade chorgakkoo eshtaa voligoo madhyadalli daanana dandinalli avanannu kartana aatmavu aagaagge prerepisuvadakke praarambhisitu.
Judges 13:25 in English
- King James Version (KJV)
- And the Spirit of the LORD began to move him at times in the camp of Dan between Zorah and Eshtaol.
- World English Bible (WEB)
- The LORD’s Spirit began to move him in Mahaneh Dan, between Zorah and Eshtaol.
- American Standard Version (ASV)
- And the Spirit of Jehovah began to move him in Mahaneh-dan, between Zorah and Eshtaol.
- Bible in Basic English (BBE)
- And the spirit of the Lord first came on him in Mahaneh-dan, between Zorah and Eshtaol.
- Darby Translation (DBY)
- And the Spirit of Jehovah began to move him at Mahaneh-Dan, between Zoreah and Eshtaol.
- Webster's Bible (WBS)
- And the Spirit of the LORD began to move him at times in the camp of Dan, between Zorah and Eshtaol.
- Young's Literal Translation (YLT)
- and the Spirit of Jehovah beginneth to move him in the camp of Dan, between Zorah and Eshtaol.
Read in context
- 23ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನು ಎಂದು ಹೆಸರಿಟ್ಟಳು.
- 24ಆ ಹುಡುಗನು ಬೆಳೆದನು; ಕರ್ತನು ಅವನನ್ನು ಆಶೀರ್ವದಿಸಿದನು.ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- 25ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
Cross references
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Joshua 15:33 ಯೆಹೋಶುವ 15:33ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ನಾ,
- Matthew 4:1 ಮತ್ತಾಯನು 4:1ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
- 1 Samuel 11:6 1 ಸಮುವೇಲನು 11:6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- Judges 18:11–12 ನ್ಯಾಯಸ್ಥಾಪಕರು 18:11–12ಆಗ ಚೊರ್ಗಾದಲ್ಲಿಯೂ ಎಷ್ಟಾವೋಲಿನ ಲ್ಲಿಯೂ ಇರುವ ದಾನನ ಕುಟುಂಬದವರಲ್ಲಿ ಆರು ನೂರು ಮನುಷ್ಯರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು ಅಲ್ಲಿಂದ ಹೊರಟುಹೋಗಿ ಯೆಹೂದ ದಲ್ಲಿರುವ ಕಿರ್ಯತ್ಯಾರೀಮಿನಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂದು ಕರೆಯಲ್ಪಡುವದು.
- John 3:34 ಯೋಹಾನನು 3:34ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
- Judges 6:34 ನ್ಯಾಯಸ್ಥಾಪಕರು 6:34ಆದರೆ ಕರ್ತನ ಆತ್ಮವು ಗಿದ್ಯೋನನ ಮೇಲೆ ಬಂತು. ಅವನು ತುತೂರಿಯನ್ನು ಊದಿದಾಗ ಅಬೀಯೆಜೆರಿನವರು ಅವನ ಹಿಂದೆ ಕೂಡಿ ಬಂದರು.
- Judges 11:29 ನ್ಯಾಯಸ್ಥಾಪಕರು 11:29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.