Judges · chapter 13 · verse 4
Judges 13:4 in Kannada
ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
Aadadarinda neenu draakshaarasavannoo madyapaanavannoo kudiyade ashuchiyaada ondannaadaroo tinnade echcharikeyaagirabeku.
Judges 13:4 in English
- King James Version (KJV)
- Now therefore beware, I pray thee, and drink not wine nor strong drink, and eat not any unclean [thing:]
- World English Bible (WEB)
- Now therefore please beware and drink no wine nor strong drink, and don’t eat any unclean thing;
- American Standard Version (ASV)
- Now therefore beware, I pray thee, and drink no wine nor strong drink, and eat not any unclean thing:
- Bible in Basic English (BBE)
- Now then take care to have no wine or strong drink and to take no unclean thing for food;
- Darby Translation (DBY)
- And now beware, I pray thee, and drink not wine nor strong drink, and eat nothing unclean.
- Webster's Bible (WBS)
- Now therefore beware, I pray thee, and drink not wine, nor strong drink, and eat not any unclean [thing] :
- Young's Literal Translation (YLT)
- And, now, take heed, I pray thee, and do not drink wine, and strong drink, and do not eat any unclean thing,
Read in context
- 2ಚೊರ್ಗಾದ ವನಾದ ದಾನ್ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು.
- 3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
- 4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
- 5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- 6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
Cross references
- Luke 1:15 ಲೂಕನು 1:15ಯಾಕಂದರೆ ಅವನು ಕರ್ತನ ದೃಷ್ಟಿಯಲ್ಲಿ ದೊಡ್ಡವ ನಾಗಿದ್ದು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿ ಯುವದೇ ಇಲ್ಲ; ಅವನು ತಾಯಿಯ ಗರ್ಭದಿಂದಲೇ ಪರಿಶುದ್ಧಾತ್ಮಭರಿತನಾಗಿರುವನು.
- Judges 13:14 ನ್ಯಾಯಸ್ಥಾಪಕರು 13:14ದ್ರಾಕ್ಷೇ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶು ಚಿಯಾದ ಒಂದನ್ನೂ ತಿನ್ನದೆ ಇದ್ದು ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಕೊಳ್ಳಲಿ ಅಂದನು.
- Numbers 6:2–3 ಅರಣ್ಯಕಾಂಡ 6:2–3ನೀನು ಇಸ್ರಾ ಯೇಲ್ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
- Judges 13:7 ನ್ಯಾಯಸ್ಥಾಪಕರು 13:7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
- Leviticus 11:27 ಯಾಜಕಕಾಂಡ 11:27ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವ ದೆಲ್ಲವೂ ನಿಮಗೆ ಅಶುದ್ಧವಾಗಿರುವವು, ಯಾವನಾ ದರೂ ಅವುಗಳ ಶವವನ್ನು ಮುಟ್ಟಿದರೆ ಅವನು ಸಂಜೆಯ ವರೆಗೂ ಅಶುದ್ಧನಾಗಿರುವನು.
- Leviticus 11:47 ಯಾಜಕಕಾಂಡ 11:47ಅಶುದ್ಧ ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನುವಂತ ಪಶು ತಿನ್ನಬಾರದ ಪಶುಗಳ ವ್ಯತ್ಯಾಸವನ್ನೂ ಹೀಗೆ ನೀವು ಮಾಡುವಿರಿ.
- Acts 10:14 ಅಪೊಸ್ತಲರ ಕೃತ್ಯಗಳು 10:14ಅದಕ್ಕೆ ಪೇತ್ರನು--ಕರ್ತನೇ, ಹಾಗಲ್ಲ, ನಾನೆಂದೂ ಹೊಲೆಯಾದ ಪದಾರ್ಥವನ್ನಾಗಲೀ ಅಶುದ್ಧ ಪದಾ ರ್ಥವನ್ನಾಗಲೀ ತಿಂದವನಲ್ಲ ಅಂದನು.