Skip to content
ThuthiThuthiThuthi
Judges · chapter 13 · verse 5

Judges 13:5 in Kannada

ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.

Igo, neenu garbhavannu dharisi, obba maganannu heruvi; avana taleya mele kshaurada katti baruvadilla. Garbhadindale aa huduganu devara naajeeranaagi ruvanu. Avanu israayelyarannu philishti yara kaiyinda bidisi rakshisalu praarambhisuvanu andanu.

Judges 13:5 in English

King James Version (KJV)
For, lo, thou shalt conceive, and bear a son; and no razor shall come on his head: for the child shall be a Nazarite unto God from the womb: and he shall begin to deliver Israel out of the hand of the Philistines.
World English Bible (WEB)
for, behold, you shall conceive and give birth to a son. No razor shall come on his head, for the child shall be a Nazirite to God from the womb. He shall begin to save Israel out of the hand of the Philistines.”
American Standard Version (ASV)
for, lo, thou shalt conceive, and bear a son; and no razor shall come upon his head; for the child shall be a Nazirite unto God from the womb: and he shall begin to save Israel out of the hand of the Philistines.
Bible in Basic English (BBE)
For you are with child and will give birth to a son; his hair is never to be cut, for the child is to be separate to God from his birth; and he will take up the work of freeing Israel from the hands of the Philistines.
Darby Translation (DBY)
For lo, thou shalt conceive, and bear a son, and no razor shall come on his head; for the boy shall be a Nazarite of God from the womb; and he shall begin to save Israel out of the hand of the Philistines.
Webster's Bible (WBS)
For lo, thou shalt conceive, and bear a son; and no razor shall come on his head: for the child shall be a Nazarite to God from his birth: and he shall begin to deliver Israel from the hand of the Philistines.
Young's Literal Translation (YLT)
for, lo, thou art conceiving and bearing a son, and a razor doth not go up on his head, for a Nazarite to God is the youth from the womb, and he doth begin to save Israel out of the hand of the Philistines.'

Read in context

  1. 3ಅವನ ಹೆಂಡತಿಯು ಹೆರದೆ ಬಂಜೆಯಾಗಿದ್ದಳು. ಕರ್ತನ ದೂತನು ಆ ಸ್ತ್ರೀಗೆ ಪ್ರತ್ಯಕ್ಷ ವಾಗಿ ಅವಳಿಗೆ--ಇಗೋ, ನೀನು ಹೆರದೆ ಬಂಜೆಯಾ ಗಿದ್ದೀ. ಆದರೆ ನೀನು ಗರ್ಭ ಧರಿಸಿ ಒಬ್ಬ ಮಗನನ್ನು ಹೆರುವಿ.
  2. 4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
  3. 5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
  4. 6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
  5. 7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
Read all of Judges 13

Cross references

Original words (Hebrew)

Judges 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.