Judges · chapter 13 · verse 6
Judges 13:6 in Kannada
ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
Aaga aa streeyu bandu tanna gandanigedevara obba manushyanu nanna balige bandanu. Avana roopavu devadootana roopada haage mahaabhayankaravaagittu. Naanu avanannu--ellinda bandi endu kelalilla; avanu tanna hesarannu nanage tilisalilla.
Judges 13:6 in English
- King James Version (KJV)
- Then the woman came and told her husband, saying, A man of God came unto me, and his countenance [was] like the countenance of an angel of God, very terrible: but I asked him not whence he [was], neither told he me his name:
- World English Bible (WEB)
- Then the woman came and told her husband, saying, “A man of God came to me, and his face was like the face of the angel of God, very awesome. I didn’t ask him where he was from, neither did he tell me his name;
- American Standard Version (ASV)
- Then the woman came and told her husband, saying, A man of God came unto me, and his countenance was like the countenance of the angel of God, very terrible; and I asked him not whence he was, neither told he me his name:
- Bible in Basic English (BBE)
- Then the woman came in, and said to her husband, A man came to me, and his form was like the form of a god, causing great fear; I put no question to him about where he came from, and he did not give me his name;
- Darby Translation (DBY)
- And the woman came and told her husband, saying, A man of God came to me, and his appearance was like the appearance of an angel of God, very terrible; but I did not ask him whence he was, neither did he tell me his name.
- Webster's Bible (WBS)
- Then the woman came and told her husband, saying, A man of God came to me, and his countenance [was] like the countenance of an angel of God, very terrible: but I asked him not whence he [was] , neither did he tell me his name:
- Young's Literal Translation (YLT)
- And the woman cometh and speaketh to her husband, saying, 'A man of God hath come unto me, and his appearance [is] as the appearance of a messenger of God, very fearful, and I have not asked him whence he [is], and his name he hath not declared to me;
Read in context
- 4ಆದದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಎಚ್ಚರಿಕೆಯಾಗಿರಬೇಕು.
- 5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- 6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- 7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
- 8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
Cross references
- Judges 13:17–18 ನ್ಯಾಯಸ್ಥಾಪಕರು 13:17–18ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು. ಆದರೆ ಕರ್ತನ ದೂತನು ಅವನಿಗೆ--ನನ್ನ ಹೆಸರು ಏನೆಂದು ನೀನು ಕೇಳುವದೇನು? ಆ ಹೆಸರು ರಹಸ್ಯವಾದದ್ದು ಅಂದನು.
- Matthew 28:3–4 ಮತ್ತಾಯನು 28:3–4ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 1 Samuel 9:6 1 ಸಮುವೇಲನು 9:6ಅದಕ್ಕವನು--ಇಗೋ, ಈ ಪಟ್ಟಣ ದಲ್ಲಿ ದೇವರ ಮನುಷ್ಯನೊಬ್ಬನಿದ್ದಾನೆ; ಅವನು ಗೌರವ ವುಳ್ಳ ಮನುಷ್ಯನು. ಅವನು ಹೇಳುವದೆಲ್ಲಾ ನಿಶ್ಚಯ ವಾಗಿ ಆಗುವದು. ಈಗ ನಾವು ಅಲ್ಲಿಗೆ ಹೋಗೋಣ; ಒಂದು ವೇಳೆ, ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ಅವನು ತಿಳಿಸುವನು ಅಂದನು.
- 2 Kings 4:9 2 ಅರಸುಗಳು 4:9ಆದದರಿಂದ ನನ್ನ ಗಂಡನಿಗೆ--ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದು ಹೋಗುವ ಇವನು ಪರಿಶುದ್ಧನಾದ ದೇವರ ಮನುಷ್ಯನಾಗಿದ್ದಾ ನೆಂದು ನನಗೆ ತಿಳಿಯುತ್ತದೆ.
- Luke 9:29 ಲೂಕನು 9:29ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
- Acts 6:15 ಅಪೊಸ್ತಲರ ಕೃತ್ಯಗಳು 6:15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Daniel 10:11 ದಾನಿಯೇಲನು 10:11ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಈ ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
- Luke 1:19 ಲೂಕನು 1:19ಅದಕ್ಕೆ ಆ ದೂತನು ಪ್ರತ್ಯುತ್ತರವಾಗಿ--ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು, ಈಗ ನಿನ್ನ ಸಂಗಡ ಮಾತನಾಡುವದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವದಕ್ಕೂ ಕಳುಹಿಸ ಲ್ಪಟ್ಟಿದ್ದೇನೆ.
- Daniel 10:5 ದಾನಿಯೇಲನು 10:5ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು.
- Daniel 8:17 ದಾನಿಯೇಲನು 8:17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
- Deuteronomy 33:1 ಧರ್ಮೋಪದೇಶಕಾಂಡ 33:1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
Original words (Hebrew)
- woman · H802אִשָּׁה ʼishshâh
- came · H935בּוֹא bôwʼ
- told · H559אָמַר ʼâmar
- husband · H376אִישׁ ʼîysh
- saying · H559אָמַר ʼâmar
- man · H376אִישׁ ʼîysh
- God · H430אֱלֹהִים ʼĕlôhîym
- came · H935בּוֹא bôwʼ
- countenance · H4758מַרְאֶה marʼeh
- countenance · H4758מַרְאֶה marʼeh
- angel · H4397מֲלְאָךְ mălʼâk
- God · H430אֱלֹהִים ʼĕlôhîym
- very · H3966מְאֹד mᵉʼôd
- terrible · H3372יָרֵא yârêʼ
- asked · H7592שָׁאַל shâʼal
- told · H5046נָגַד nâgad
- name · H8034שֵׁם shêm