Judges · chapter 13 · verse 7
Judges 13:7 in Kannada
ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
Avanu nanageigo, neenu garbhavatiyaagi obba maganannu heruvi, eega neenu draakshaarasavannoo madyapaana vannoo kudiyade ashuchiyaada ondannaadaroo tinnade iru. Yaakandare aa huduganu garbhadinda tanna maranada pariyantaravoo devara naajeera naagiruvanu endu helidanu andalu.
Judges 13:7 in English
- King James Version (KJV)
- But he said unto me, Behold, thou shalt conceive, and bear a son; and now drink no wine nor strong drink, neither eat any unclean [thing:] for the child shall be a Nazarite to God from the womb to the day of his death.
- World English Bible (WEB)
- but he said to me, ‘Behold, you shall conceive and bear a son; and now drink no wine nor strong drink. Don’t eat any unclean thing, for the child shall be a Nazirite to God from the womb to the day of his death.’”
- American Standard Version (ASV)
- but he said unto me, Behold, thou shalt conceive, and bear a son; and now drink no wine nor strong drink, and eat not any unclean thing; for the child shall be a Nazirite unto God from the womb to the day of his death.
- Bible in Basic English (BBE)
- But he said to me, You are with child and will give birth to a son; and now do not take any wine or strong drink or let anything unclean be your food; for the child will be separate to God from his birth to the day of his death.
- Darby Translation (DBY)
- And he said to me, Behold, thou shalt conceive and bear a son; and now drink not wine nor strong drink, and eat not anything unclean; for the boy shall be a Nazarite of God from the womb to the day of his death.
- Webster's Bible (WBS)
- But he said to me, Behold, thou shalt conceive, and bear a son; and now drink no wine nor strong drink, neither eat any unclean [thing] : for the child shall be a Nazarite to God from his birth to the day of his death.
- Young's Literal Translation (YLT)
- and he saith to me, Lo, thou art pregnant, and bearing a son, and now do not drink wine and strong drink, and do not eat any unclean thing, for a Nazarite to God is the youth from the womb till the day of his death.'
Read in context
- 5ಇಗೋ, ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವಿ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರುವದಿಲ್ಲ. ಗರ್ಭದಿಂದಲೇ ಆ ಹುಡುಗನು ದೇವರ ನಾಜೀರನಾಗಿ ರುವನು. ಅವನು ಇಸ್ರಾಯೇಲ್ಯರನ್ನು ಫಿಲಿಷ್ಟಿ ಯರ ಕೈಯಿಂದ ಬಿಡಿಸಿ ರಕ್ಷಿಸಲು ಪ್ರಾರಂಭಿಸುವನು ಅಂದನು.
- 6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- 7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
- 8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
- 9ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
Cross references
Original words (Hebrew)
- said · H559אָמַר ʼâmar
- conceive · H2030הָרֶה hâreh
- bear · H3205יָלַד yâlad
- son · H1121בֵּן bên
- drink · H7941שֵׁכָר shêkâr
- wine · H3196יַיִן yayin
- drink · H8354שָׁתָה shâthâh
- eat · H398אָכַל ʼâkal
- unclean · H2932טֻמְאָה ṭumʼâh
- child · H5288נַעַר naʻar
- Nazarite · H5139נָזִיר nâzîyr
- God · H430אֱלֹהִים ʼĕlôhîym
- womb · H990בֶּטֶן beṭen
- day · H3117יוֹם yôwm
- death · H4194מָוֶת mâveth