Skip to content
ThuthiThuthiThuthi
Judges · chapter 13 · verse 8

Judges 13:8 in Kannada

ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.

Aaga maanohanu kartanige bedikondu--o nanna kartane, neenu kaluhisida devara manu shyanu innondu saari namma balige bandu huttuva maguvigoskara naavu maadabekaadaddannu namage kalisali endu helidanu.

Judges 13:8 in English

King James Version (KJV)
Then Manoah intreated the LORD, and said, O my Lord, let the man of God which thou didst send come again unto us, and teach us what we shall do unto the child that shall be born.
World English Bible (WEB)
Then Manoah entreated the LORD, and said, “Oh, Lord, please let the man of God whom you sent come again to us, and teach us what we should do to the child who shall be born.”
American Standard Version (ASV)
Then Manoah entreated Jehovah, and said, Oh, Lord, I pray thee, let the man of God whom thou didst send come again unto us, and teach us what we shall do unto the child that shall be born.
Bible in Basic English (BBE)
Then Manoah made prayer to the Lord, and said, O Lord, let the man of God whom you sent come to us again and make clear to us what we are to do for the child who is to come.
Darby Translation (DBY)
Then Manoah prayed to Jehovah, and said, Ah Lord! let the man of God which thou didst send come again unto us, I pray thee, and teach us what we shall do unto the child that shall be born.
Webster's Bible (WBS)
Then Manoah entreated the LORD, and said, O my LORD, let the man of God, whom thou didst send come again to us, and teach us what we shall do to the child that shall be born.
Young's Literal Translation (YLT)
And Manoah maketh entreaty unto Jehovah, and saith, 'O, my Lord, the man of God whom Thou didst send, let him come in, I pray thee, again unto us, and direct us what we do to the youth who is born.'

Read in context

  1. 6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
  2. 7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
  3. 8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
  4. 9ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
  5. 10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
Read all of Judges 13

Cross references

Original words (Hebrew)

Judges 13:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.