Skip to content
ThuthiThuthiThuthi
Judges · chapter 13 · verse 9

Judges 13:9 in Kannada

ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.

Devaru maanohana moreyannu kelidanu. Aa streeyu holadalli kulitiruvaaga devara dootanu tirigi avala balige bandanu. Aadare avala gandanaada maanohanu avala sangada iralilla.

Judges 13:9 in English

King James Version (KJV)
And God hearkened to the voice of Manoah; and the angel of God came again unto the woman as she sat in the field: but Manoah her husband [was] not with her.
World English Bible (WEB)
God listened to the voice of Manoah, and the angel of God came again to the woman as she sat in the field; but Manoah, her husband, wasn’t with her.
American Standard Version (ASV)
And God hearkened to the voice of Manoah; and the angel of God came again unto the woman as she sat in the field: but Manoah her husband was not with her.
Bible in Basic English (BBE)
And God gave ear to the voice of Manoah; and the angel of God came to the woman again when she was seated in the field; but her husband Manoah was not with her.
Darby Translation (DBY)
And God hearkened to the voice of Manoah; and the Angel of God came again to the woman whilst she sat in the field; but Manoah her husband was not with her.
Webster's Bible (WBS)
And God hearkened to the voice of Manoah; and the angel of God came again to the woman as she sat in the field: but Manoah her husband [was] not with her.
Young's Literal Translation (YLT)
And God hearkeneth to the voice of Manoah, and the messenger of God cometh again unto the woman, and she [is] sitting in a field, and Manoah her husband is not with her,

Read in context

  1. 7ಅವನು ನನಗೆಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವಿ, ಈಗ ನೀನು ದ್ರಾಕ್ಷಾರಸವನ್ನೂ ಮದ್ಯಪಾನ ವನ್ನೂ ಕುಡಿಯದೆ ಅಶುಚಿಯಾದ ಒಂದನ್ನಾದರೂ ತಿನ್ನದೆ ಇರು. ಯಾಕಂದರೆ ಆ ಹುಡುಗನು ಗರ್ಭದಿಂದ ತನ್ನ ಮರಣದ ಪರಿಯಂತರವೂ ದೇವರ ನಾಜೀರ ನಾಗಿರುವನು ಎಂದು ಹೇಳಿದನು ಅಂದಳು.
  2. 8ಆಗ ಮಾನೋಹನು ಕರ್ತನಿಗೆ ಬೇಡಿಕೊಂಡು--ಓ ನನ್ನ ಕರ್ತನೇ, ನೀನು ಕಳುಹಿಸಿದ ದೇವರ ಮನು ಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟುವ ಮಗುವಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ ಎಂದು ಹೇಳಿದನು.
  3. 9ದೇವರು ಮಾನೋಹನ ಮೊರೆಯನ್ನು ಕೇಳಿದನು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ ದೇವರ ದೂತನು ತಿರಿಗಿ ಅವಳ ಬಳಿಗೆ ಬಂದನು. ಆದರೆ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.
  4. 10ಆದದರಿಂದ ಅವಳು ಬೇಗ ಓಡಿಹೋಗಿ ತನ್ನ ಗಂಡನಿಗೆ--ಇಗೋ, ಆ ಹೊತ್ತು ನನ್ನ ಬಳಿಗೆ ಬಂದವನು ನನಗೆ ಪ್ರತ್ಯಕ್ಷನಾ ದನು ಎಂದು ತಿಳಿಸಿದಳು.
  5. 11ಆಗ ಮಾನೋಹನು ಎದ್ದು ತನ್ನ ಹೆಂಡತಿಯ ಹಿಂದೆ ಹೋಗಿ ಅವನ ಬಳಿಗೆ ಬಂದು ಅವನಿಗೆ--ಈ ಸ್ತ್ರೀಯ ಸಂಗಡ ಮಾತ ನಾಡಿದವನು ನೀನೋ ಅಂದನು. ಅವನು--ನಾನೇ ಅಂದನು.
Read all of Judges 13

Cross references

Original words (Hebrew)

Judges 13:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.