Judges · chapter 14 · verse 1
Judges 14:1 in Kannada
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
Sansonanu timnaage hogi timnaa dolage pilishtiyara kumaarteyaralli obba streeyannu nodi
Judges 14:1 in English
- King James Version (KJV)
- And Samson went down to Timnath, and saw a woman in Timnath of the daughters of the Philistines.
- World English Bible (WEB)
- Samson went down to Timnah, and saw a woman in Timnah of the daughters of the Philistines.
- American Standard Version (ASV)
- And Samson went down to Timnah, and saw a woman in Timnah of the daughters of the Philistines.
- Bible in Basic English (BBE)
- Now Samson went down to Timnah, and saw a woman in Timnah, of the daughters of the Philistines;
- Darby Translation (DBY)
- And Samson went down to Timnathah, and saw a woman in Timnathah of the daughters of the Philistines.
- Webster's Bible (WBS)
- And Samson went down to Timnath, and saw a woman in Timnath of the daughters of the Philistines.
- Young's Literal Translation (YLT)
- And Samson goeth down to Timnath, and seeth a woman in Timnath of the daughters of the Philistines,
Read in context
- 1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- 2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 3ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
Cross references
- Joshua 15:10 ಯೆಹೋಶುವ 15:10ಬಾಲಾದಿಂದ ಪಶ್ಚಿಮಕ್ಕಿರುವ ಸೇಯಾರ್ ಬೆಟ್ಟ ವನ್ನು ಸುತ್ತಿ ಅಲ್ಲಿಂದ ಉತ್ತರಕ್ಕಿರುವ ಕೆಸಾಲೋನಿನ ಯಾರೀಮ್ ಬೆಟ್ಟದ ಪಾರ್ಶ್ವಕ್ಕೂ ಅಲ್ಲಿಂದ ಬೇತ್ಷೆ ಮೆಷಿಗೆ ಇಳಿದು ತಿಮ್ನಾಗೆ
- Joshua 19:43 ಯೆಹೋಶುವ 19:43ಏಲೋನ್, ತಿಮ್ನಾ, ಎಕ್ರೋನ್,
- 1 John 2:16 1 ಯೋಹಾನನು 2:16ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
- Psalm 119:37 ಕೀರ್ತನೆಗಳು 119:37ವ್ಯರ್ಥತೆಯನ್ನು ನೋಡದ ಹಾಗೆ ನನ್ನ ಕಣ್ಣುಗಳನ್ನು ತೊಲಗಿಸು; ನಿನ್ನ ಮಾರ್ಗಗಳಲ್ಲಿ ನನ್ನನ್ನು ಚೈತನ್ಯ ಪಡಿಸು.
- Genesis 38:12–13 ಆದಿಕಾಂಡ 38:12–13ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು. ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ
- 2 Samuel 11:2 2 ಸಮುವೇಲನು 11:2ಆಗ ಆದದ್ದೇನಂದರೆ, ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇರುವಾಗ ಸ್ನಾನಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಉಪ್ಪರಿಗೆಯ ಮೇಲಿನಿಂದ ನೋಡಿದನು.
- Job 31:1 ಯೋಬನು 31:1ನನ್ನ ಕಣ್ಣುಗಳೊಡನೆ ಒಡಂಬಡಿಕೆ ಮಾಡಿದೆನು; ಕನ್ನಿಕೆಯ ಮೇಲೆ ಲಕ್ಷ್ಯವಿಡುವದು ಹೇಗೆ?
- Genesis 34:1–2 ಆದಿಕಾಂಡ 34:1–2ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು. ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗನಾದ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಕೂಡಿ ಅಶುದ್ಧ ಮಾಡಿದನು.
- Genesis 6:2 ಆದಿಕಾಂಡ 6:2ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.