Judges · chapter 14 · verse 10
Judges 14:10 in Kannada
ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
Avana tandeyu aa stree iruva sthalakke bandaaga yauvanastharu maaduva maryaadeya haage, sansonanu alli autanamaadisidanu.
Judges 14:10 in English
- King James Version (KJV)
- So his father went down unto the woman: and Samson made there a feast; for so used the young men to do.
- World English Bible (WEB)
- His father went down to the woman; and Samson made a feast there, for the young men used to do so.
- American Standard Version (ASV)
- And his father went down unto the woman: and Samson made there a feast; for so used the young men to do.
- Bible in Basic English (BBE)
- Then Samson went down to the woman, and made a feast there, as was the way among young men.
- Darby Translation (DBY)
- And his father went down to the woman, and Samson made there a feast; for so used the young men to do.
- Webster's Bible (WBS)
- So his father went down to the woman: and Samson made there a feast; for so used the young men to do.
- Young's Literal Translation (YLT)
- And his father goeth down unto the woman, and Samson maketh there a banquet, for so the young men do;
Read in context
- 8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
- 9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
- 10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
- 11ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
- 12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
Cross references
- Matthew 22:2–4 ಮತ್ತಾಯನು 22:2–4ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- Esther 1:7–22 ಎಸ್ತೇರಳು 1:7–22ಅರಸನ ಸ್ಥಿತಿಗೆ ತಕ್ಕಂತೆ ರಾಜರ ದ್ರಾಕ್ಷಾರಸ ವನ್ನು ನಾನಾವಿಧವಾದ ಬಂಗಾರದ ಪಾತ್ರೆಗಳಲ್ಲಿ ಸಮೃದ್ಧಿಯಾಗಿ ಕುಡಿಯಲು ಕೊಟ್ಟರು. ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು. ಇದಲ್ಲದೆ ವಷ್ಟಿ ಎಂಬ ರಾಣಿಯು ಅರಸನಾದ ಅಹಷ್ವೇರೋ ಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು. ಏಳನೇ ದಿವಸದಲ್ಲಿ ಅರಸನು ದ್ರಾಕ್ಷಾರಸದಿಂದ ಮನಸ್ಸಂತೋಷವಾಗಿರುವಾಗ ರಾಣಿಯಾದ ವಷ್ಟಿಯು ಬಹು ರೂಪವತಿಯಾದ್ದದರಿಂದ ಜನರಿಗೂ ಪ್ರಧಾ ನರಿಗೂ ಅವಳ ಸೌಂದರ್ಯವನ್ನು ತೋರಿಸುವದಕ್ಕೆ ರಾಣಿಗೆ ರಾಜ ಕಿರೀಟವನ್ನು ಧರಿಸಿ ಅರಸನ ಮುಂದೆ ಕರಕೊಂಡು ಬರುವದಕ್ಕೆ ಅರಸನಾದ ಅಹಷ್ವೇ ರೋಷನ ಸಮ್ಮುಖದಲ್ಲಿ ಸೇವಿಸುವ ಮೆಹೂಮಾನನು ಬಿಜೆತಾನು ಹರ್ಬೋನಾನು ಬಿಗೆತಾನು ಅಬಗೆತಾನು ಜೇತರನು ಕರ್ಕಸನು ಎಂಬ ಏಳು ಮಂದಿ ಅಧಿಕಾರಿ ಗಳಿಗೆ ಹೇಳಿದನು. ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು. ಆಗ ನೀತಿ ನ್ಯಾಯಗಳನ್ನು ತಿಳಿದವರೆಲ್ಲರಿಗೂ ಅರಸನ ರೀತಿಯ ಪ್ರಕಾರವಾಗಿ ಅರಸನು ಕಾಲ ಜ್ಞಾನಿಗಳ ಸಂಗಡಲೂ ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು. ಮೆರೆಸನು, ಮರ್ಸೆನಾ, ಮೆಮೂಕಾನನು ಇವರ ಸಂಗಡಲೂ ಅಹಷ್ವೇರೋಷನು ತನ್ನ ಅಧಿಕಾರಿಗಳ ಕೈಯಿಂದ ಹೇಳಿ ಕಳುಹಿಸಿದ ಮಾತಿನ ಪ್ರಕಾರ ರಾಣಿಯು ಮಾಡದೆ ಇರುವದರಿಂದ ನಾವು ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದದ್ದೇನು ಎಂದು ಕೇಳಿದನು. ಮೆಮುಕಾನನು ಅರಸನ ಮುಂದೆಯೂ ಪ್ರಧಾ ನರ ಮುಂದೆಯೂ ಹೇಳಿದ್ದೇನಂದರೆ -- ರಾಣಿಯಾದ ವಷ್ಟಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ಸಮಸ್ತ ಪ್ರಧಾನರಿಗೂ ಸಮಸ್ತ ಜನರಿಗೂ ಅಪರಾಧ ಮಾಡಿ ದ್ದಾಳೆ. ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು. ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮೇದ್ಯಗಳ ರಾಣಿಯರೆಲ್ಲರೂ ಈಹೊತ್ತು, ಅರಸನ ಪ್ರಧಾನರಿಗೆ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವದು. ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ. ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲಾದರಲ್ಲಿ ಕೇಳಲ್ಪಟ್ಟಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರ ವರೆಗೂ ತಮ್ಮ ಯಜಮಾನರಿಗೆ ಮಾನಕೊಡುವ ರೆಂದು ಹೇಳಿದನು. ಈ ಮಾತು ಪ್ರತಿ ಅರಸ ನಿಗೂ ಪ್ರಧಾನರಿಗೂ ಚೆನ್ನಾಗಿ ಕಾಣಿಸಿದ್ದರಿಂದಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು. ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Revelation 19:9 ಪ್ರಕಟನೆ 19:9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- John 2:9 ಯೋಹಾನನು 2:9ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು
- Ecclesiastes 10:19 ಪ್ರಸಂಗಿ 10:19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- Genesis 29:22 ಆದಿಕಾಂಡ 29:22ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣವನ್ನು ಮಾಡಿಸಿದನು.