Judges · chapter 14 · verse 11
Judges 14:11 in Kannada
ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
Taru vaaya avaru avanannu nodalaagi avana sangada iruvadakke moovattu mandi sangadigarannu kottaru.
Judges 14:11 in English
- King James Version (KJV)
- And it came to pass, when they saw him, that they brought thirty companions to be with him.
- World English Bible (WEB)
- When they saw him, they brought thirty companions to be with him.
- American Standard Version (ASV)
- And it came to pass, when they saw him, that they brought thirty companions to be with him.
- Bible in Basic English (BBE)
- And he took thirty friends, and they were with him.
- Darby Translation (DBY)
- And it came to pass when they saw him, that they brought thirty companions, and they were with him.
- Webster's Bible (WBS)
- And it came to pass, when they saw him, that they brought thirty companions to be with him.
- Young's Literal Translation (YLT)
- and it cometh to pass when they see him, that they take thirty companions, and they are with him.
Read in context
- 9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
- 10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
- 11ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
- 12ಅವರಿಗೆ ಸಂಸೋನನು--ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ನನಗೆ ಅದರ ಅರ್ಥವನ್ನು ನಿಜವಾಗಿ ಹೇಳಿದರೆ ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತು ವಸ್ತ್ರಗಳನ್ನೂ ಕೊಡುವೆನು.
- 13ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.
Cross references
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- 1 Samuel 16:6 1 ಸಮುವೇಲನು 16:6ಅವರು ಬಂದಾಗ ಏನಾಯಿತಂದರೆ, ಅವನು ಎಲೀಯಾಬನನ್ನು ನೋಡಿ--ನಿಶ್ಚಯವಾಗಿ ಕರ್ತನ ಅಭಿಷಿಕ್ತನು ಆತನ ಮುಂದೆ ಇದ್ದಾನೆ ಅಂದುಕೊಂಡನು.
- 1 Samuel 10:23 1 ಸಮುವೇಲನು 10:23ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.
- Matthew 9:15 ಮತ್ತಾಯನು 9:15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.