Skip to content
ThuthiThuthiThuthi
Judges · chapter 14 · verse 15

Judges 14:15 in Kannada

ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.

Ogatannu avaru mooru divasa bidisalaarade hodaru. Elane divasadalli aadaddenandare, avaru sansonana hendatige naavu ninnannoo ninna tandeya maneyannoo benki yinda suttu bidadahaage neenu ninna gandana aa ogatannu namage tilisuva haage avanannu marulugolisu. Neenu namage untaadaddannu kasakolluvadakkallave nammannu karesidi andaru.

Judges 14:15 in English

King James Version (KJV)
And it came to pass on the seventh day, that they said unto Samson’s wife, Entice thy husband, that he may declare unto us the riddle, lest we burn thee and thy father’s house with fire: have ye called us to take that we have? [is it] not [so]?
World English Bible (WEB)
On the seventh day, they said to Samson’s wife, “Entice your husband, that he may declare to us the riddle, lest we burn you and your father’s house with fire. Have you called us to impoverish us? Isn’t that so?”
American Standard Version (ASV)
And it came to pass on the seventh day, that they said unto Samson’s wife, Entice thy husband, that he may declare unto us the riddle, lest we burn thee and thy father’s house with fire: have ye called us to impoverish us? is it not [so]?
Bible in Basic English (BBE)
So on the fourth day they said to Samson's wife, Get from your husband the answer to his question by some trick or other, or we will have you and your father's house burned with fire; did you get us here to take all we have?
Darby Translation (DBY)
And it came to pass on the seventh day, that they said to Samson's wife, Persuade thy husband, that he may explain to us the riddle, lest we burn thee and thy father's house with fire. Have ye invited us to impoverish us, — is it not [so]?
Webster's Bible (WBS)
And it came to pass on the seventh day, that they said to Samson's wife, Entice thy husband, that he may declare to us the riddle, lest we burn thee and thy father's house with fire: have ye called us to take what we possess? [is it] not [so] ?
Young's Literal Translation (YLT)
And it cometh to pass, on the seventh day, that they say to Samson's wife, 'Entice thy husband, that he declare to us the riddle, lest we burn thee and the house of thy father with fire; to possess us have ye called for us? is it not?'

Read in context

  1. 13ಅದರ ಅರ್ಥವನ್ನು ನೀವು ನನಗೆ ಹೇಳದೆ ಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ದುಸ್ತುವಸ್ತ್ರ ಗಳನ್ನೂ ಕೊಡಬೇಕು ಅಂದನು. ಅವರು ಅವನಿಗೆನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ ಅಂದರು.
  2. 14ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.
  3. 15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
  4. 16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
  5. 17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
Read all of Judges 14

Cross references

Original words (Hebrew)

Judges 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.