Skip to content
ThuthiThuthiThuthi
Judges · chapter 14 · verse 16

Judges 14:16 in Kannada

ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.

Aaga sansonana hendati avana munde attu--neenu nannannu preetimaadade nannannu hage maaduttee. Neenu nanna janara makkalige ondu ogatannu heli adannu nanage tilisade hodi andalu. Avanu avalige--igo, naanu nanna tande taayigalige adannu tilisalilla; ninage tilisuveno? Andanu.

Judges 14:16 in English

King James Version (KJV)
And Samson’s wife wept before him, and said, Thou dost but hate me, and lovest me not: thou hast put forth a riddle unto the children of my people, and hast not told [it] me. And he said unto her, Behold, I have not told [it] my father nor my mother, and shall I tell [it] thee?
World English Bible (WEB)
Samson’s wife wept before him, and said, “You just hate me, and don’t love me. You’ve told a riddle to the children of my people, and haven’t told it to me.” He said to her, “Behold, I haven’t told my father or my mother, so why should I tell you?”
American Standard Version (ASV)
And Samson’s wife wept before him, and said, Thou dost but hate me, and lovest me not: thou hast put forth a riddle unto the children of my people, and hast not told it me. And he said unto her, Behold, I have not told it my father nor my mother, and shall I tell thee?
Bible in Basic English (BBE)
Then Samson's wife, weeping over him, said, Truly you have no love for me but only hate; you have put a hard question to the children of my people and have not given me the answer. And he said to her, See, I have not given the answer even to my father or my mother; am I to give it to you?
Darby Translation (DBY)
And Samson's wife wept before him, and said, Thou dost but hate me, and lovest me not. Thou hast propounded the riddle to the children of my people, and hast not explained it to me. And he said to her, Behold, I have not explained it to my father nor my mother, and shall I explain it to thee?
Webster's Bible (WBS)
And Samson's wife wept before him, and said, Thou dost but hate me, and lovest me not: thou hast proposed a riddle to the children of my people, and hast not told [it] to me. And he said to her, Behold, I have not told [it] to my father nor to my mother, and shall I tell [it] to thee?
Young's Literal Translation (YLT)
And Samson's wife weepeth for it, and saith, 'Thou hast only hated me, and hast not loved me; the riddle thou hast put forth to the sons of my people — and to me thou hast not declared it;' and he saith to her, 'Lo, to my father and to my mother I have not declared [it] — and to thee I declare [it]!'

Read in context

  1. 14ಆಗ ಅವನು ಅವರಿಗೆ--ತಿನ್ನುವಂಥದ್ದರಿಂದ ತಿನ್ನ ತಕ್ಕದ್ದು ಹೊರಟಿತು, ಬಲವಾದದ್ದರಿಂದ ಸಿಹಿಯು ಹೊರಟಿತು ಅಂದನು.
  2. 15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
  3. 16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
  4. 17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
  5. 18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
Read all of Judges 14

Cross references

Original words (Hebrew)

Judges 14:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.