Skip to content
ThuthiThuthiThuthi
Judges · chapter 14 · verse 17

Judges 14:17 in Kannada

ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.

Avarige autana idda elu divasagalalli avana munde avalu attalu. Aadare elane dinadalli avalu avanannu bahalavaagi peedisiddarinda avalige tilisidanu. Aaga aake tanna janara makkalige aa ogatannu tilisidalu.

Judges 14:17 in English

King James Version (KJV)
And she wept before him the seven days, while their feast lasted: and it came to pass on the seventh day, that he told her, because she lay sore upon him: and she told the riddle to the children of her people.
World English Bible (WEB)
She wept before him the seven days, while their feast lasted; and on the seventh day, he told her, because she pressed him severely; and she told the riddle to the children of her people.
American Standard Version (ASV)
And she wept before him the seven days, while their feast lasted: and it came to pass on the seventh day, that he told her, because she pressed him sore; and she told the riddle to the children of her people.
Bible in Basic English (BBE)
And all the seven days of the feast she went on weeping over him; and on the seventh day he gave her the answer, because she gave him no peace; and she sent word of it to the children of her people.
Darby Translation (DBY)
And she wept before him the seven days, while they had the feast. And it came to pass on the seventh day, that he explained it to her, for she pressed him. And she explained the riddle to the children of her people.
Webster's Bible (WBS)
And she wept before him the seven days, while their feast lasted: and it came to pass on the seventh day, that he told her, because she urged him: and she told the riddle to the children of her people.
Young's Literal Translation (YLT)
And she weepeth for it the seven days [in] which their banquet hath been, and it cometh to pass on the seventh day that he declareth [it] to her, for she hath distressed him; and she declareth the riddle to the sons of her people.

Read in context

  1. 15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
  2. 16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
  3. 17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
  4. 18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
  5. 19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Read all of Judges 14

Cross references

Original words (Hebrew)

Judges 14:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.