Skip to content
ThuthiThuthiThuthi
Judges · chapter 14 · verse 18

Judges 14:18 in Kannada

ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.

Aadada rinda elane dinadalli sooryanu muluguvada kkinta munche aa oorinavaru avanige--jeniginta sihiyaadaddenu? Sinhakkinta balavaadaddenu? Endu helidaru. Avanu avarige--neevu nanna kadasininda uladiddare nanna ogatannu grahisalaariri andanu.

Judges 14:18 in English

King James Version (KJV)
And the men of the city said unto him on the seventh day before the sun went down, What [is] sweeter than honey? and what [is] stronger than a lion? And he said unto them, If ye had not plowed with my heifer, ye had not found out my riddle.
World English Bible (WEB)
The men of the city said to him on the seventh day before the sun went down, “What is sweeter than honey? What is stronger than a lion?” He said to them, “If you hadn’t plowed with my heifer, you wouldn’t have found out my riddle.”
American Standard Version (ASV)
And the men of the city said unto him on the seventh day before the sun went down, What is sweeter than honey? and what is stronger than a lion? And he said unto them, If ye had not plowed with my heifer, Ye had not found out my riddle.
Bible in Basic English (BBE)
Then on the seventh day, before he went into the bride's room, the men of the town said to him, What is sweeter than honey? and what is stronger than a lion? And he said to them, If you had not been ploughing with my cow you would not have got the answer to my question.
Darby Translation (DBY)
And the men of the city said to him on the seventh day before the sun went down, What is sweeter than honey, And what stronger than a lion? And he said to them, If ye had not ploughed with my heifer, Ye had not found out my riddle.
Webster's Bible (WBS)
And the men of the city said to him on the seventh day before the sun went down, What [is] sweeter than honey? and what [is] stronger than a lion? And he said to them, If ye had not plowed with my heifer, ye had not found out my riddle.
Young's Literal Translation (YLT)
And the men of the city say to him on the seventh day, before the sun goeth in: — 'What [is] sweeter than honey? And what stronger than a lion?' And he saith to them: 'Unless ye had ploughed with my heifer, Ye had not found out my riddle.'

Read in context

  1. 16ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು--ನೀನು ನನ್ನನ್ನು ಪ್ರೀತಿಮಾಡದೆ ನನ್ನನ್ನು ಹಗೆ ಮಾಡುತ್ತೀ. ನೀನು ನನ್ನ ಜನರ ಮಕ್ಕಳಿಗೆ ಒಂದು ಒಗಟನ್ನು ಹೇಳಿ ಅದನ್ನು ನನಗೆ ತಿಳಿಸದೆ ಹೋದಿ ಅಂದಳು. ಅವನು ಅವಳಿಗೆ--ಇಗೋ, ನಾನು ನನ್ನ ತಂದೆ ತಾಯಿಗಳಿಗೆ ಅದನ್ನು ತಿಳಿಸಲಿಲ್ಲ; ನಿನಗೆ ತಿಳಿಸುವೆನೋ? ಅಂದನು.
  2. 17ಅವರಿಗೆ ಔತಣ ಇದ್ದ ಏಳು ದಿವಸಗಳಲ್ಲಿ ಅವನ ಮುಂದೆ ಅವಳು ಅತ್ತಳು. ಆದರೆ ಏಳನೇ ದಿನದಲ್ಲಿ ಅವಳು ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಅವಳಿಗೆ ತಿಳಿಸಿದನು. ಆಗ ಆಕೆ ತನ್ನ ಜನರ ಮಕ್ಕಳಿಗೆ ಆ ಒಗಟನ್ನು ತಿಳಿಸಿದಳು.
  3. 18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
  4. 19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
  5. 20ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Read all of Judges 14

Original words (Hebrew)

Judges 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.