Judges · chapter 14 · verse 2
Judges 14:2 in Kannada
ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
Tanna tandetaayigala balige bandu avarige--naanu timnaadalli philishtiyara kurmaateyarolage obba streeyannu nodidenu. Eega avalannu hendatiyaaguvadakke nanage takkolliri andanu.
Judges 14:2 in English
- King James Version (KJV)
- And he came up, and told his father and his mother, and said, I have seen a woman in Timnath of the daughters of the Philistines: now therefore get her for me to wife.
- World English Bible (WEB)
- He came up, and told his father and his mother, saying, “I have seen a woman in Timnah of the daughters of the Philistines. Now therefore get her for me as my wife.”
- American Standard Version (ASV)
- And he came up, and told his father and his mother, and said, I have seen a woman in Timnah of the daughters of the Philistines: now therefore get her for me to wife.
- Bible in Basic English (BBE)
- And when he came back he said to his father and mother, I have seen a woman in Timnah, of the daughters of the Philistines: get her now for me for my wife.
- Darby Translation (DBY)
- And he went up, and told his father and his mother, and said, I have seen a woman in Timnathah of the daughters of the Philistines; and now take her for me as wife.
- Webster's Bible (WBS)
- And he came up, and told his father and his mother, and said, I have seen a woman in Timnath of the daughters of the Philistines: now therefore get her for me for a wife.
- Young's Literal Translation (YLT)
- and cometh up and declareth to his father, and to his mother, and saith, 'A woman I have seen in Timnath, of the daughters of the Philistines; and now, take her for me for a wife.'
Read in context
- 1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- 2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 3ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
- 4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
Cross references
- Genesis 34:4 ಆದಿಕಾಂಡ 34:4ಶೆಕೆಮನು ತನ್ನ ತಂದೆ ಯಾದ ಹಮೋರನಿಗೆ--ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ತಕ್ಕೋ ಅಂದನು.
- Genesis 24:2–3 ಆದಿಕಾಂಡ 24:2–3ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು; ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 21:21 ಆದಿಕಾಂಡ 21:21ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.
- Genesis 38:6 ಆದಿಕಾಂಡ 38:6ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್.
- 2 Kings 14:9 2 ಅರಸುಗಳು 14:9ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು.
Original words (Hebrew)
- up · H5927עָלָה ʻâlâh
- told · H5046נָגַד nâgad
- father · H1אָב ʼâb
- mother · H517אֵם ʼêm
- said · H559אָמַר ʼâmar
- seen · H7200רָאָה râʼâh
- woman · H802אִשָּׁה ʼishshâh
- Timnath · H8553תִּמְנָה Timnâh
- daughters · H1323בַּת bath
- Philistines · H6430פְּלִשְׁתִּי Pᵉlishtîy
- get · H3947לָקַח lâqach
- wife · H802אִשָּׁה ʼishshâh