Judges · chapter 14 · verse 20
Judges 14:20 in Kannada
ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Avanu kopagondu tanna tandeya manege horatu hodanu. Aadare sansonana hendatiyu avana snehitanaagidda obbanige kodalpattalu.
Judges 14:20 in English
- King James Version (KJV)
- But Samson’s wife was [given] to his companion, whom he had used as his friend.
- World English Bible (WEB)
- But Samson’s wife was given to his companion, who had been his friend.
- American Standard Version (ASV)
- But Samson’s wife was [given] to his companion, whom he had used as his friend.
- Bible in Basic English (BBE)
- But Samson's wife was given to the friend who had been his best man.
- Darby Translation (DBY)
- And Samson's wife was [given] to his companion, whom he had made his friend.
- Webster's Bible (WBS)
- But Samson's wife was given to his companion, whom he had used as his friend.
- Young's Literal Translation (YLT)
- and Samson's wife becometh his companion's, who [is] his friend.
Read in context
- 18ಆದದ ರಿಂದ ಏಳನೇ ದಿನದಲ್ಲಿ ಸೂರ್ಯನು ಮುಳುಗುವದ ಕ್ಕಿಂತ ಮುಂಚೆ ಆ ಊರಿನವರು ಅವನಿಗೆ--ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲವಾದದ್ದೇನು? ಎಂದು ಹೇಳಿದರು. ಅವನು ಅವರಿಗೆ--ನೀವು ನನ್ನ ಕಡಸಿನಿಂದ ಉಳದಿದ್ದರೆ ನನ್ನ ಒಗಟನ್ನು ಗ್ರಹಿಸಲಾರಿರಿ ಅಂದನು.
- 19ಕರ್ತನ ಆತ್ಮವು ಅವನ ಮೇಲೆ ಬಂದದ್ದ ರಿಂದ ಅವನು ಅಷ್ಕೆಲೋನಿಗೆ ಹೋಗಿ ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ ಸುಲುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತುವಸ್ತ್ರಗಳನ್ನು ಕೊಟ್ಟನು.ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
- 20ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟು ಹೋದನು. ಆದರೆ ಸಂಸೋನನ ಹೆಂಡತಿಯು ಅವನ ಸ್ನೇಹಿತನಾಗಿದ್ದ ಒಬ್ಬನಿಗೆ ಕೊಡಲ್ಪಟ್ಟಳು.
Cross references
- Judges 15:2 ನ್ಯಾಯಸ್ಥಾಪಕರು 15:2ಆದರೆ ಅವಳ ತಂದೆಯು ಅವನನ್ನು ಪ್ರವೇಶಿಸಗೊಡದೆ ಅವನಿಗೆ--ನೀನು ಅವ ಳನ್ನು ಪೂರ್ಣವಾಗಿ ಹಗೆಮಾಡಿದಿ ಎಂದು ನಾನು ನಿಜವಾಗಿ ತಿಳಿದು ಅವಳನ್ನು ನಿನ್ನ ಜೊತೆಯವನಿಗೆ ಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರವಾಗಿ ದ್ದಾಳಲ್ಲವೋ? ಅವಳಿಗೆ ಬದಲಾಗಿ ಇವಳನ್ನು ತಕ್ಕೋ ಅಂದನು.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Psalm 55:12–13 ಕೀರ್ತನೆಗಳು 55:12–13ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು. ಆದರೆ ನೀನು ನನ್ನ ಜೊತಗಾರನೂ ನಡಿಸುವವನೂ ನನ್ನ ಪರಿಚಿತನೂ ಆಗಿದ್ದೀ.
- Judges 15:6 ನ್ಯಾಯಸ್ಥಾಪಕರು 15:6ಫಿಲಿಷ್ಟಿಯರು--ಇದನ್ನು ಮಾಡಿದವರು ಯಾರು ಅಂದರು. ಅದಕ್ಕೆ ಅವರು--ತಿಮ್ನಾ ಊರಿನ ಅಳಿಯ ನಾದ ಸಂಸೋನನು ಮಾಡಿದನು; ಯಾಕಂದರೆ ಇವನು ಅವನ ಹೆಂಡತಿಯನ್ನು ತಕ್ಕೊಂಡು ಅವನ ಜೊತೆ ಗಾರನಿಗೆ ಕೊಟ್ಟನು ಅಂದರು. ಆಗ ಫಿಲಿಷ್ಟಿಯರು ಬಂದು ಅವಳನ್ನೂ ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.
- Matthew 26:49–50 ಮತ್ತಾಯನು 26:49–50ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Jeremiah 9:5 ಯೆರೆಮೀಯ 9:5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6