Judges · chapter 14 · verse 3
Judges 14:3 in Kannada
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
Aaga avana tande taayiyoo avanige--ninage sunnati illada philishti yaralli hendatiyannu takkolluvadakke ninna saho darara kumaarteyaralliyoo namma ellaa janara lliyoo stree illavo andaru. Aadare sansonanu tanna tandege--avalannu nanage tegeduko; avalu nanna manassige oppiddaale andanu.
Judges 14:3 in English
- King James Version (KJV)
- Then his father and his mother said unto him, [Is there] never a woman among the daughters of thy brethren, or among all my people, that thou goest to take a wife of the uncircumcised Philistines? And Samson said unto his father, Get her for me; for she pleaseth me well.
- World English Bible (WEB)
- Then his father and his mother said to him, “Isn’t there a woman among your brothers’ daughters, or among all my people, that you go to take a wife of the uncircumcised Philistines?” Samson said to his father, “Get her for me, for she pleases me well.”
- American Standard Version (ASV)
- Then his father and his mother said unto him, Is there never a woman among the daughters of thy brethren, or among all my people, that thou goest to take a wife of the uncircumcised Philistines? And Samson said unto his father, Get her for me; for she pleaseth me well.
- Bible in Basic English (BBE)
- Then his father and mother said to him, Is there no woman among the daughters of your relations or among all my people, that you have to go for your wife to the Philistines, who are without circumcision? But Samson said to his father, Get her for me, for she is pleasing to me.
- Darby Translation (DBY)
- And his father and his mother said to him, Is there no woman among the daughters of thy brethren, and among all my people, that thou goest to take a wife of the Philistines, the uncircumcised? And Samson said to his father, Take her for me, for she pleases me well.
- Webster's Bible (WBS)
- Then his father and his mother said to him, [Is there] not a woman among the daughters of thy brethren, or among all my people, that thou goest to take a wife of the uncircumcised Philistines? And Samson said to his father, Get her for me; for she pleaseth me well.
- Young's Literal Translation (YLT)
- And his father saith to him — also his mother, 'Is there not among the daughters of thy brethren, and among all my people, a woman, that thou art going to take a woman from the uncircumcised Philistines?' and Samson saith unto his father, 'Take her for me, for she is right in mine eyes.'
Read in context
- 1ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
- 2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
- 3ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
- 4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- 5ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
Cross references
- Judges 15:18 ನ್ಯಾಯಸ್ಥಾಪಕರು 15:18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- Deuteronomy 7:2–3 ಧರ್ಮೋಪದೇಶಕಾಂಡ 7:2–3ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- 1 Samuel 17:36 1 ಸಮುವೇಲನು 17:36ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
- Exodus 34:12–16 ವಿಮೋಚನಕಾಂಡ 34:12–16ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು. ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು. ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು. ಆ ದೇಶ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಬಾರದು. ಅವರು ಅನ್ಯ ದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞಗಳನ್ನು ಮಾಡುವಾಗ ಒಬ್ಬನು ನಿನ್ನನ್ನು ಕರೆದಾನು; ನೀನು ಅವನ ಬಲಿಯನ್ನು ತಿನ್ನ ಬೇಕಾದೀತು. ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- 1 Samuel 17:26 1 ಸಮುವೇಲನು 17:26ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
- 1 Samuel 14:6 1 ಸಮುವೇಲನು 14:6ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
- 1 Samuel 31:4 1 ಸಮುವೇಲನು 31:4ಆದಕಾರಣ ಅವನು ತನ್ನ ಆಯುಧ ಹಿಡಿಯುವವನಿಗೆ--ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ತಿವಿದುಬಿಟ್ಟು ಅವಮಾನ ಮಾಡದ ಹಾಗೆ ನೀನು ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ಅದರಿಂದ ತಿವಿ ಅಂದನು. ಆದರೆ ಅವನ ಆಯುಧ ಹಿಡಿಯು ವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡ ಲೊಲ್ಲದೆ ಹೋದನು. ಆಗ ಸೌಲನು ತಾನೇ ಕತ್ತಿ ಯನ್ನು ತಕ್ಕೊಂಡು ಅದರ ಮೇಲೆ ಬಿದ್ದನು.
- 2 Samuel 1:20 2 ಸಮುವೇಲನು 1:20ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
- Genesis 21:3–4 ಆದಿಕಾಂಡ 21:3–4ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ ಇಸಾಕನೆಂದು ಹೆಸರಿಟ್ಟನು. ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗನಾದ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿಮಾಡಿದನು.
- Genesis 34:14 ಆದಿಕಾಂಡ 34:14ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
- Genesis 13:8 ಆದಿಕಾಂಡ 13:8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- Genesis 24:3–4 ಆದಿಕಾಂಡ 24:3–4ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
Original words (Hebrew)
- father · H1אָב ʼâb
- mother · H517אֵם ʼêm
- said · H559אָמַר ʼâmar
- never · H369אַיִן ʼayin
- woman · H802אִשָּׁה ʼishshâh
- daughters · H1323בַּת bath
- brethren · H251אָח ʼâch
- people · H5971עַם ʻam
- goest · H1980הָלַךְ hâlak
- take · H3947לָקַח lâqach
- wife · H802אִשָּׁה ʼishshâh
- uncircumcised · H6189עָרֵל ʻârêl
- Philistines · H6430פְּלִשְׁתִּי Pᵉlishtîy
- Samson · H8123שִׁמְשׁוֹן Shimshôwn
- said · H559אָמַר ʼâmar
- father · H1אָב ʼâb
- Get · H3947לָקַח lâqach
- well · H3474יָשַׁר yâshar