Skip to content
ThuthiThuthiThuthi
Judges · chapter 14 · verse 4

Judges 14:4 in Kannada

ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.

Idu kartaninda untaayitendu avana tande taayandiru ari yade iddaru. Enandare philishtiyarige virodha vaagi avanu kaaranavannu hudukidanu. Aa kaala dalli philishtiyaru israayelyarannoo aaluttiddaru.

Judges 14:4 in English

King James Version (KJV)
But his father and his mother knew not that it [was] of the LORD, that he sought an occasion against the Philistines: for at that time the Philistines had dominion over Israel.
World English Bible (WEB)
But his father and his mother didn’t know that it was of the LORD; for he sought an occasion against the Philistines. Now at that time the Philistines ruled over Israel.
American Standard Version (ASV)
But his father and his mother knew not that it was of Jehovah; for he sought an occasion against the Philistines. Now at that time the Philistines had rule over Israel.
Bible in Basic English (BBE)
Now his father and mother had no knowledge that this was the purpose of the Lord, who had the destruction of the Philistines in mind. Now the Philistines at that time were ruling over Israel.
Darby Translation (DBY)
And his father and his mother did not know that it was of Jehovah, that he was seeking an occasion against the Philistines. Now at that time the Philistines were ruling over Israel.
Webster's Bible (WBS)
But his father and his mother knew not that it [was] of the LORD, that he sought an occasion against the Philistines: for at that time the Philistines had dominion over Israel.
Young's Literal Translation (YLT)
And his father and his mother have not known that from Jehovah it [is], that a meeting he is seeking of the Philistines; and at that time the Philistines are ruling over Israel.

Read in context

  1. 2ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ--ನಾನು ತಿಮ್ನಾದಲ್ಲಿ ಫಿಲಿಷ್ಟಿಯರ ಕುರ್ಮಾತೆಯರೊಳಗೆ ಒಬ್ಬ ಸ್ತ್ರೀಯನ್ನು ನೋಡಿದೆನು. ಈಗ ಅವಳನ್ನು ಹೆಂಡತಿಯಾಗುವದಕ್ಕೆ ನನಗೆ ತಕ್ಕೊಳ್ಳಿರಿ ಅಂದನು.
  2. 3ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
  3. 4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
  4. 5ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
  5. 6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
Read all of Judges 14

Cross references

Original words (Hebrew)

Judges 14:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.