Skip to content
ThuthiThuthiThuthi
Judges · chapter 14 · verse 5

Judges 14:5 in Kannada

ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.

Aaga sansonanoo avana tandetaayiyoo timnaage hoguttiddaru. Avaru timnaada draakshe totagala balige bandaaga igo, praayada sinhavu avana edurige bandu garjisitu.

Judges 14:5 in English

King James Version (KJV)
Then went Samson down, and his father and his mother, to Timnath, and came to the vineyards of Timnath: and, behold, a young lion roared against him.
World English Bible (WEB)
Then Samson went down to Timnah with his father and his mother, and came to the vineyards of Timnah; and behold, a young lion roared at him.
American Standard Version (ASV)
Then went Samson down, and his father and his mother, to Timnah, and came to the vineyards of Timnah: and, behold, a young lion roared against him.
Bible in Basic English (BBE)
Then Samson went down to Timnah (and his father and his mother,) and came to the vine-gardens of Timnah; and a young lion came rushing out at him.
Darby Translation (DBY)
And Samson went down, and his father and his mother, to Timnathah; and they came to the vineyards of Timnathah. And behold, a young lion roared against him;
Webster's Bible (WBS)
Then went Samson down, and his father and his mother, to Timnath, and came to the vineyards of Timnath: and behold, a young lion roared against him.
Young's Literal Translation (YLT)
And Samson goeth down — also his father and his mother, to Timnath, and they come unto the vineyards of Timnath, and lo, a lion's whelp roareth at meeting him,

Read in context

  1. 3ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
  2. 4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
  3. 5ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
  4. 6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
  5. 7ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
Read all of Judges 14

Original words (Hebrew)

Judges 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.