Judges · chapter 14 · verse 6
Judges 14:6 in Kannada
ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
Aaga avanu tanna kaiyalli enoo illadiddaroo kartana aatmavu avana mele bandaddarinda adannu ondu meke mariya haage seelibittanu. Aadare avanu taanu maadiddannu tanna tandetaayigalige tilisalilla.
Judges 14:6 in English
- King James Version (KJV)
- And the Spirit of the LORD came mightily upon him, and he rent him as he would have rent a kid, and [he had] nothing in his hand: but he told not his father or his mother what he had done.
- World English Bible (WEB)
- The LORD’s Spirit came mightily on him, and he tore him as he would have torn a young goat with his bare hands, but he didn’t tell his father or his mother what he had done.
- American Standard Version (ASV)
- And the Spirit of Jehovah came mightily upon him, and he rent him as he would have rent a kid; and he had nothing in his hand: but he told not his father or his mother what he had done.
- Bible in Basic English (BBE)
- And the spirit of the Lord came on him with power, and, unarmed as he was, pulling the lion in two as one might do to a young goat, he put him to death; (but he said nothing to his father and mother of what he had done.)
- Darby Translation (DBY)
- and the Spirit of Jehovah came upon him, and he rent it as one rends a kid, and nothing was in his hand. And he did not tell his father or his mother what he had done.
- Webster's Bible (WBS)
- And the Spirit of the LORD came mightily upon him, and he rent him as he would have rent a kid, and [he had] nothing in his hand: but he told not his father or his mother what he had done.
- Young's Literal Translation (YLT)
- and the Spirit of Jehovah prospereth over him, and he rendeth it as the rending of a kid, and there is nothing in his hand, and he hath not declared to his father and to his mother that which he hath done.
Read in context
- 4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- 5ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
- 6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
- 7ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
- 8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
Cross references
- Judges 3:10 ನ್ಯಾಯಸ್ಥಾಪಕರು 3:10ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
- Zechariah 4:6 ಜೆಕರ್ಯ 4:6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Judges 13:25 ನ್ಯಾಯಸ್ಥಾಪಕರು 13:25ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
- 1 Samuel 11:6 1 ಸಮುವೇಲನು 11:6ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ
- 1 John 3:8 1 ಯೋಹಾನನು 3:8ಪಾಪಮಾಡುವವನು ಸೈತಾನ ನಿಗೆ ಸಂಬಂಧಪಟ್ಟವನಾಗಿದ್ದಾನೆ; ಯಾಕಂದರೆ ಆದಿ ಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದದರಿಂದ ದೇವಕುಮಾರನು ಸೈತಾನನ ಕೆಲಸಗಳನ್ನು ಲಯಮಾಡುವದಕ್ಕೋಸ್ಕರವೇ ಪ್ರತ್ಯಕ್ಷನಾದನು.
- Isaiah 42:2 ಯೆಶಾಯ 42:2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- 1 Samuel 17:34–37 1 ಸಮುವೇಲನು 17:34–37ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು. ಆಗ ನಾನು ಅದರ ಹಿಂದೆ ಹೋಗಿ ಅದನ್ನು ಹೊಡೆದು ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂತಿರುಗಿ ಬಿದ್ದಾಗ ನಾನು ಅದರ ಗಡ್ಡವನ್ನು ಹಿಡಿದು ಹೊಡೆದು ಕೊಂದುಹಾಕಿದೆನು. ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು. ಇದಲ್ಲದೆ ದಾವೀದನು--ನನ್ನನ್ನು ಸಿಂಹದ ಕೈಗೂ ಕರಡಿಯ ಕೈಗೂ ತಪ್ಪಿಸಿ ಬಿಟ್ಟ ಕರ್ತನು ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವನು ಅಂದನು. ಆಗ ಸೌಲನು ದಾವೀದ ನಿಗೆ--ನೀನು ಹೋಗು; ಕರ್ತನು ನಿನ್ನ ಸಂಗಡ ಇರಲಿ ಅಂದನು.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Judges 15:8 ನ್ಯಾಯಸ್ಥಾಪಕರು 15:8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್ ಬಂಡೆಯ ಮೇಲೆ ವಾಸವಾಗಿದ್ದನು.
- Judges 16:30 ನ್ಯಾಯಸ್ಥಾಪಕರು 16:30ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- Judges 15:15 ನ್ಯಾಯಸ್ಥಾಪಕರು 15:15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.