Skip to content
ThuthiThuthiThuthi
Judges · chapter 14 · verse 8

Judges 14:8 in Kannada

ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.

Svalpa samayavaada mele avanu avalannu takkolluvadakke tirigi baruvaaga sinhada henavannu nodalu pakkakke hodanu. Igo, sinhada henadalli jenu hulagaloo jenoo iddavu.

Judges 14:8 in English

King James Version (KJV)
And after a time he returned to take her, and he turned aside to see the carcase of the lion: and, behold, [there was] a swarm of bees and honey in the carcase of the lion.
World English Bible (WEB)
After a while he returned to take her, and he went over to see the carcass of the lion; and behold, there was a swarm of bees in the body of the lion, and honey.
American Standard Version (ASV)
And after a while he returned to take her; and he turned aside to see the carcass of the lion: and, behold, there was a swarm of bees in the body of the lion, and honey.
Bible in Basic English (BBE)
Then after a time he went back to take her; and turning from the road to see the dead body of the lion, he saw a mass of bees in the body of the lion, and honey there.
Darby Translation (DBY)
And he returned after a time to take her, and he turned aside to see the carcase of the lion; and behold, [there was] a swarm of bees in the carcase of the lion, and honey;
Webster's Bible (WBS)
And after a time he returned to take her, and he turned aside to see the carcass of the lion: and behold, [there was] a swarm of bees and honey in the carcass of the lion.
Young's Literal Translation (YLT)
and he turneth back after [some] days to take her, and turneth aside to see the carcase of the lion, and lo, a company of bees [are] in the body of the lion — and honey.

Read in context

  1. 6ಆಗ ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ ಕರ್ತನ ಆತ್ಮವು ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆ ಮರಿಯ ಹಾಗೆ ಸೀಳಿಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
  2. 7ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
  3. 8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
  4. 9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
  5. 10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
Read all of Judges 14

Cross references

Original words (Hebrew)

Judges 14:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.