Judges · chapter 14 · verse 9
Judges 14:9 in Kannada
ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
Adannu avanu tanna kaigalalli tegedukondu tinnuttaa tanna tande taayigala balige hogi avarigoo kottanu; avaroo tindaru. Aadare sinhada henadalli taanu jenu tegedukondenendu avarige tilisalilla.
Judges 14:9 in English
- King James Version (KJV)
- And he took thereof in his hands, and went on eating, and came to his father and mother, and he gave them, and they did eat: but he told not them that he had taken the honey out of the carcase of the lion.
- World English Bible (WEB)
- He took it into his hands, and went on, eating as he went. He came to his father and mother and gave to them, and they ate, but he didn’t tell them that he had taken the honey out of the lion’s body.
- American Standard Version (ASV)
- And he took it into his hands, and went on, eating as he went; and he came to his father and mother, and gave unto them, and they did eat: but he told them not that he had taken the honey out of the body of the lion.
- Bible in Basic English (BBE)
- And he took the honey in his hand, and went on, tasting it on the way; and when he came to his father and mother he gave some to them; but did not say that he had taken the honey from the body of the lion.
- Darby Translation (DBY)
- and he took it out in his hands, and went on, and ate as he went. And he came to his father and to his mother, and gave them, and they ate; but he did not tell them that he had taken the honey out of the carcase of the lion.
- Webster's Bible (WBS)
- And he took of it in his hands, and went on eating, and came to his father and mother, and he gave them, and they ate: but he told them not that he had taken the honey out of the carcass of the lion.
- Young's Literal Translation (YLT)
- And he taketh it down on to his hands, and goeth on, going and eating; and he goeth unto his father, and unto his mother, and giveth to them, and they eat, and he hath not declared to them that from the body of the lion he took down the honey.
Read in context
- 7ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾ ಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾ ಗಿದ್ದಳು.
- 8ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
- 9ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
- 10ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ ಯೌವನಸ್ಥರು ಮಾಡುವ ಮರ್ಯಾದೆಯ ಹಾಗೆ, ಸಂಸೋನನು ಅಲ್ಲಿ ಔತಣಮಾಡಿಸಿದನು.
- 11ತರು ವಾಯ ಅವರು ಅವನನ್ನು ನೋಡಲಾಗಿ ಅವನ ಸಂಗಡ ಇರುವದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.
Cross references
- 1 Samuel 14:25–30 1 ಸಮುವೇಲನು 14:25–30ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು. ಜನರು ಆ ಅಡವಿಯಲ್ಲಿ ಹೋಗುವಾಗ ಇಗೋ, ಜೇನು ತುಪ್ಪ ಸುರಿಯುತ್ತಿತ್ತು; ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದ ರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ. ಆದರೆ ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಯೋನಾತಾನನು ಕೇಳದೆ ಇದ್ದ ಕಾರಣ ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ ಅದನ್ನು ಜೇನು ತೊಟ್ಟಿ ಯಲ್ಲಿ ಅದ್ದಿ ತನ್ನ ಬಾಯಿಗೆ ಹಾಕಿಕೊಂಡನು. ಅವನ ಕಣ್ಣುಗಳು ಕಳೆಯನ್ನು ಹೊಂದಿದವು. ಆಗ ಜನರಲ್ಲಿ ಒಬ್ಬನು ಅವನಿಗೆ--ಈ ಹೊತ್ತು ಆಹಾರ ತಿನ್ನುವವನು ಶಪಿಸಲ್ಪಡಲಿ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ ಅಂದನು. ಅದಕ್ಕೆ ಯೋನಾ ತಾನನು--ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿ ದ್ದಾನೆ. ಇಗೋ, ನಾನು ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ ನನ್ನ ಕಣ್ಣಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು. ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು; ಯಾಕಂದರೆ ಫಿಲಿಷ್ಟಿಯರಲ್ಲಿ ಸಂಹರಿಸ ಲ್ಪಡದವರು ಇನ್ನೂ ಹೆಚ್ಚು ಮಂದಿ ಇದ್ದಾರೆ ಅಂದನು.
- Proverbs 25:15 ಜ್ಞಾನೋಕ್ತಿಗಳು 25:15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
Original words (Hebrew)
- took · H7287רָדָה râdâh
- hands · H3709כַּף kaph
- on · H3212יָלַךְ yâlak
- eating · H398אָכַל ʼâkal
- came · H1980הָלַךְ hâlak
- father · H1אָב ʼâb
- mother · H517אֵם ʼêm
- gave · H5414נָתַן nâthan
- eat · H398אָכַל ʼâkal
- told · H5046נָגַד nâgad
- taken · H7287רָדָה râdâh
- honey · H1706דְּבַשׁ dᵉbash
- carcase · H1472גְּוִיָּה gᵉvîyâh
- lion · H738אֲרִי ʼărîy