Skip to content
ThuthiThuthiThuthi
Judges · chapter 15 · verse 10

Judges 15:10 in Kannada

ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.

Yehooda manushyaru avarige--neevu namage virodhavaagi bandaddenu andaru. Philishtiyaru--sansonanu namage maadida haage naavu avanige pratiyaagi maaduvadakke avanannu hididu kattuvadakke bandevu andaru.

Judges 15:10 in English

King James Version (KJV)
And the men of Judah said, Why are ye come up against us? And they answered, To bind Samson are we come up, to do to him as he hath done to us.
World English Bible (WEB)
The men of Judah said, “Why have you come up against us?” They said, “We have come up to bind Samson, to do to him as he has done to us.”
American Standard Version (ASV)
And the men of Judah said, Why are ye come up against us? And they said, To bind Samson are we come up, to do to him as he hath done to us.
Bible in Basic English (BBE)
And the men of Judah said, Why have you come up against us? And they said, We have come up to take Samson, and to do to him as he has done to us.
Darby Translation (DBY)
And the men of Judah said, Why are ye come up against us? And they said, To bind Samson are we come up, to do to him as he has done to us.
Webster's Bible (WBS)
And the men of Judah said, Why have ye come up against us? And they answered, We have come to bind Samson, to do to him as he hath done to us.
Young's Literal Translation (YLT)
and the men of Judah say, 'Why have ye come up against us?' and they say, 'To bind Samson we have come up, to do to him as he hath done to us.'

Read in context

  1. 8ಅವನು ಅವರ ತೊಡೆ ಸೊಂಟಗಳನ್ನು ಹೊಡೆದು ದೊಡ್ಡ ಸಂಹಾರಮಾಡಿ ತಾನು ಹೋಗಿ ಏಟಾಮ್‌ ಬಂಡೆಯ ಮೇಲೆ ವಾಸವಾಗಿದ್ದನು.
  2. 9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
  3. 10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
  4. 11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
  5. 12ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
Read all of Judges 15

Original words (Hebrew)

Judges 15:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.