Judges · chapter 15 · verse 11
Judges 15:11 in Kannada
ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
Aaga yehooda dalli mooru saavira janavu etaam bandeya melakke hogi sansonanige--philishtiyaru nammannu aaluttaa iddaarendu ninage gottillavo? Neenu namage heege yaake maadidi? Andaru.
Judges 15:11 in English
- King James Version (KJV)
- Then three thousand men of Judah went to the top of the rock Etam, and said to Samson, Knowest thou not that the Philistines [are] rulers over us? what [is] this [that] thou hast done unto us? And he said unto them, As they did unto me, so have I done unto them.
- World English Bible (WEB)
- Then three thousand men of Judah went down to the cave in Etam’s rock, and said to Samson, “Don’t you know that the Philistines are rulers over us? What then is this that you have done to us?” He said to them, “As they did to me, so I have done to them.”
- American Standard Version (ASV)
- Then three thousand men of Judah went down to the cleft of the rock of Etam, and said to Samson, Knowest thou not that the Philistines are rulers over us? what then is this that thou hast done unto us? And he said unto them, As they did unto me, so have I done unto them.
- Bible in Basic English (BBE)
- Then three thousand of the men of Judah went down to the crack of the rock of Etam, and said to Samson, Is it not clear to you that the Philistines are our rulers? What is this you have done to us? And he said to them, I only did to them as they did to me.
- Darby Translation (DBY)
- Then three thousand men of Judah went down to the cleft of the cliff Etam, and said to Samson, Knowest thou not that the Philistines rule over us? And what is this that thou hast done to us? And he said to them, As they did to me, so have I done to them.
- Webster's Bible (WBS)
- Then three thousand men of Judah went to the top of the rock Etam, and said to Samson, Knowest thou not that the Philistines [are] rulers over us? what [is] this [that] thou hast done to us? And he said to them, As they did to me, so have I done to them.
- Young's Literal Translation (YLT)
- And three thousand men of Judah go down unto the cleft of the rock Etam, and say to Samson, 'Hast thou now known that the Philistines are rulers over us? and what [is] this thou hast done to us?' And he saith to them, 'As they did to me, so I did to them.'
Read in context
- 9ಫಿಲಿಷ್ಟಿಯರು ಹೊರಟು ಹೋಗಿ ಯೆಹೂದದ ಲೆಹೀಯಲ್ಲಿ ವ್ಯಾಪಿಸಿ ಪಾಳೆಯ ಮಾಡಿಕೊಂಡರು.
- 10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
- 11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
- 12ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
- 13ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
Cross references
- Judges 13:1 ನ್ಯಾಯಸ್ಥಾಪಕರು 13:1ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
- Judges 14:4 ನ್ಯಾಯಸ್ಥಾಪಕರು 14:4ಇದು ಕರ್ತನಿಂದ ಉಂಟಾಯಿತೆಂದು ಅವನ ತಂದೆ ತಾಯಂದಿರು ಅರಿ ಯದೆ ಇದ್ದರು. ಏನಂದರೆ ಫಿಲಿಷ್ಟಿಯರಿಗೆ ವಿರೋಧ ವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲ ದಲ್ಲಿ ಫಿಲಿಷ್ಟಿಯರು ಇಸ್ರಾಯೇಲ್ಯರನ್ನೂ ಆಳುತ್ತಿದ್ದರು.
- Psalm 106:40–42 ಕೀರ್ತನೆಗಳು 106:40–42ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು ಅವರನ್ನು ಅನ್ಯಜನಾಂಗಗಳ ಕೈಗೆಕೊಟ್ಟನು; ಅವರ ಹಗೆಯವರು ಅವರನ್ನು ಆಳಿದರು. ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅಧೀನರಾದರು.
- Deuteronomy 28:47–48 ಧರ್ಮೋಪದೇಶಕಾಂಡ 28:47–48ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Deuteronomy 28:13 ಧರ್ಮೋಪದೇಶಕಾಂಡ 28:13ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
Original words (Hebrew)
- three · H7969שָׁלוֹשׁ shâlôwsh
- thousand · H505אֶלֶף ʼeleph
- men · H376אִישׁ ʼîysh
- Judah · H3063יְהוּדָה Yᵉhûwdâh
- went · H3381יָרַד yârad
- top · H5585סָעִיף çâʻîyph
- rock · H5553סֶלַע çelaʻ
- Etam · H5862עֵיטָם ʻÊyṭâm
- said · H559אָמַר ʼâmar
- Samson · H8123שִׁמְשׁוֹן Shimshôwn
- Knowest · H3045יָדַע yâdaʻ
- Philistines · H6430פְּלִשְׁתִּי Pᵉlishtîy
- rulers · H4910מָשַׁל mâshal
- done · H6213עָשָׂה ʻâsâh
- said · H559אָמַר ʼâmar
- did · H6213עָשָׂה ʻâsâh
- done · H6213עָשָׂה ʻâsâh