Skip to content
ThuthiThuthiThuthi
Judges · chapter 15 · verse 12

Judges 15:12 in Kannada

ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.

Adakkavanu--avaru nanage maadida prakaa rave naanu avarige maadidenu endu avarige helidanu. Aaga avaru avanige--naavu ninnannu katti philishtiyara kaige oppisikodalu bandevu andaru. Sansonanu avarige--neevu nanna mele beeluvadillavendu nanage aaneidiri andanu.

Judges 15:12 in English

King James Version (KJV)
And they said unto him, We are come down to bind thee, that we may deliver thee into the hand of the Philistines. And Samson said unto them, Swear unto me, that ye will not fall upon me yourselves.
World English Bible (WEB)
They said to him, “We have come down to bind you, that we may deliver you into the hand of the Philistines.” Samson said to them, “Swear to me that you will not attack me yourselves.”
American Standard Version (ASV)
And they said unto him, We are come down to bind thee, that we may deliver thee into the hand of the Philistines. And Samson said unto them, Swear unto me, that ye will not fall upon me yourselves.
Bible in Basic English (BBE)
Then they said to him, We have come down to take you and give you up into the hands of the Philistines. And Samson said to them, Give me your oath that you will not make an attack on me yourselves.
Darby Translation (DBY)
And they said to him, We are come down to bind thee, that we may give thee into the hand of the Philistines. And Samson said to them, Swear to me that ye will not fall on me yourselves.
Webster's Bible (WBS)
And they said to him, We have come down to bind thee, that we may deliver thee into the hand of the Philistines. And Samson said to them, Swear to me, that ye will not fall upon me yourselves.
Young's Literal Translation (YLT)
And they say to him, 'To bind thee we have come down — to give thee into the hand of the Philistines.' And Samson saith to them, 'Swear to me, lest ye fall upon me yourselves.'

Read in context

  1. 10ಯೆಹೂದ ಮನುಷ್ಯರು ಅವರಿಗೆ--ನೀವು ನಮಗೆ ವಿರೋಧವಾಗಿ ಬಂದದ್ದೇನು ಅಂದರು. ಫಿಲಿಷ್ಟಿಯರು--ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವದಕ್ಕೆ ಅವನನ್ನು ಹಿಡಿದು ಕಟ್ಟುವದಕ್ಕೆ ಬಂದೆವು ಅಂದರು.
  2. 11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್‌ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
  3. 12ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
  4. 13ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
  5. 14ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
Read all of Judges 15

Cross references

Original words (Hebrew)

Judges 15:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.