Judges · chapter 15 · verse 13
Judges 15:13 in Kannada
ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
Adakkavaru--illa; aadare ninnannu bhadravaagi katti avara kaiyalli oppisikoduvevu; naavu ninnannu nijavaagi kolluvade illa andaru. Eradu hosa haggagalinda avanannu katti bandeya meli ninda tandaru.
Judges 15:13 in English
- King James Version (KJV)
- And they spake unto him, saying, No; but we will bind thee fast, and deliver thee into their hand: but surely we will not kill thee. And they bound him with two new cords, and brought him up from the rock.
- World English Bible (WEB)
- They spoke to him, saying, “No, but we will bind you securely and deliver you into their hands; but surely we will not kill you.” They bound him with two new ropes, and brought him up from the rock.
- American Standard Version (ASV)
- And they spake unto him, saying, No; but we will bind thee fast, and deliver thee into their hand: but surely we will not kill thee. And they bound him with two new ropes, and brought him up from the rock.
- Bible in Basic English (BBE)
- And they said, No; we will take you and give you up into their hands, but truly we will not put you to death. So knotting two new cords round him they took him up from the rock.
- Darby Translation (DBY)
- And they spoke to him, saying, No; but we will bind thee fast, and deliver thee into their hand; but we certainly shall not put thee to death. And they bound him with two new cords, and brought him up from the cliff.
- Webster's Bible (WBS)
- And they spoke to him, saying, No; but we will bind thee fast, and deliver thee into their hand: but surely we will not kill thee. And they bound him with two new cords, and brought him up from the rock.
- Young's Literal Translation (YLT)
- And they speak to him, saying, No, but we certainly bind thee, and have given thee into their hand, and we certainly do not put thee to death;' and they bind him with two thick bands, new ones, and bring him up from the rock.
Read in context
- 11ಆಗ ಯೆಹೂದ ದಲ್ಲಿ ಮೂರು ಸಾವಿರ ಜನವು ಏಟಾಮ್ ಬಂಡೆಯ ಮೇಲಕ್ಕೆ ಹೋಗಿ ಸಂಸೋನನಿಗೆ--ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಯಾಕೆ ಮಾಡಿದಿ? ಅಂದರು.
- 12ಅದಕ್ಕವನು--ಅವರು ನನಗೆ ಮಾಡಿದ ಪ್ರಕಾ ರವೇ ನಾನು ಅವರಿಗೆ ಮಾಡಿದೆನು ಎಂದು ಅವರಿಗೆ ಹೇಳಿದನು. ಆಗ ಅವರು ಅವನಿಗೆ--ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು ಅಂದರು. ಸಂಸೋನನು ಅವರಿಗೆ--ನೀವು ನನ್ನ ಮೇಲೆ ಬೀಳುವದಿಲ್ಲವೆಂದು ನನಗೆ ಆಣೆಇಡಿರಿ ಅಂದನು.
- 13ಅದಕ್ಕವರು--ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ ಅವರ ಕೈಯಲ್ಲಿ ಒಪ್ಪಿಸಿಕೊಡುವೆವು; ನಾವು ನಿನ್ನನ್ನು ನಿಜವಾಗಿ ಕೊಲ್ಲುವದೇ ಇಲ್ಲ ಅಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ ಬಂಡೆಯ ಮೇಲಿ ನಿಂದ ತಂದರು.
- 14ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
- 15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
Original words (Hebrew)
- spake · H559אָמַר ʼâmar
- saying · H559אָמַר ʼâmar
- bind · H631אָסַר ʼâçar
- fast · H631אָסַר ʼâçar
- deliver · H5414נָתַן nâthan
- hand · H3027יָד yâd
- surely · H4191מוּת mûwth
- kill · H4191מוּת mûwth
- bound · H631אָסַר ʼâçar
- two · H8147שְׁנַיִם shᵉnayim
- new · H2319חָדָשׁ châdâsh
- cords · H5688עֲבֹת ʻăbôth
- up · H5927עָלָה ʻâlâh
- rock · H5553סֶלַע çelaʻ