Skip to content
ThuthiThuthiThuthi
Judges · chapter 15 · verse 16

Judges 15:16 in Kannada

ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.

Sansonanu--naanu katteya davade elubi ninda kuppe kuppeyaagi, katteya davade elubi ninda saavira janarannu vadhisibittiddene andanu.

Judges 15:16 in English

King James Version (KJV)
And Samson said, With the jawbone of an ass, heaps upon heaps, with the jaw of an ass have I slain a thousand men.
World English Bible (WEB)
Samson said, “With the jawbone of a donkey, heaps on heaps; with the jawbone of a donkey I have struck a thousand men.”
American Standard Version (ASV)
And Samson said, With the jawbone of an ass, heaps upon heaps, With the jawbone of an ass have I smitten a thousand men.
Bible in Basic English (BBE)
And Samson said, With a red ass's mouth-bone I have made them red with blood, with a red ass's mouth-bone I have sent destruction on a thousand men.
Darby Translation (DBY)
And Samson said, With the jawbone of an ass, a heap, two heaps, With the jawbone of an ass have I slain a thousand men.
Webster's Bible (WBS)
And Samson said, With the jaw-bone of an ass, heaps upon heaps, with the jaw of an ass have I slain a thousand men.
Young's Literal Translation (YLT)
And Samson saith, 'With a jaw-bone of the ass — an ass upon asses — with a jaw-bone of the ass I have smitten a thousand men.'

Read in context

  1. 14ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
  2. 15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
  3. 16ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
  4. 17ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್‌ ಲೆಹೀ ಎಂಬ ಹೆಸರಿಟ್ಟನು.
  5. 18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
Read all of Judges 15

Original words (Hebrew)

Judges 15:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.