Judges · chapter 15 · verse 17
Judges 15:17 in Kannada
ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು.
Avanu maatanaadi teerisidaaga tanna kaiyallidda davade elubannu bisaatubittu aa sthalakke raamat lehee emba hesarittanu.
Judges 15:17 in English
- King James Version (KJV)
- And it came to pass, when he had made an end of speaking, that he cast away the jawbone out of his hand, and called that place Ramath-lehi.
- World English Bible (WEB)
- When he had finished speaking, he threw the jawbone out of his hand; and that place was called Ramath Lehi.
- American Standard Version (ASV)
- And it came to pass, when he had made an end of speaking, that he cast away the jawbone out of his hand; and that place was called Ramath-lehi.
- Bible in Basic English (BBE)
- And having said these words, he let the mouth-bone go out of his hand; so that place was named Ramath-lehi.
- Darby Translation (DBY)
- And it came to pass when he had ended speaking, that he cast away the jawbone out of his hand, and called that place Ramath-Lehi.
- Webster's Bible (WBS)
- And it came to pass when he had made an end of speaking, that he cast away the jaw-bone out of his hand, and called that place Ramath-lehi.
- Young's Literal Translation (YLT)
- And it cometh to pass when he finisheth speaking, that he casteth away the jaw-bone out of his hand, and calleth that place Ramath-Lehi;
Read in context
- 15ಅವನು ಒಂದು ಕತ್ತೆ ದವಡೆಯ ಹೊಸ ಎಲು ಬನ್ನು ಕಂಡುಕೊಂಡು ತನ್ನ ಕೈಯನ್ನು ಚಾಚಿ ಅದನ್ನು ತಕ್ಕೊಂಡು ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.
- 16ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
- 17ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು.
- 18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- 19ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.