Skip to content
ThuthiThuthiThuthi
Judges · chapter 15 · verse 18

Judges 15:18 in Kannada

ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.

Aadare avanu bahala daahagondu kartanannu koogi--neenu ninna sevakana kaiyinda ee dodda rakshaneyannu kottiddee; eega naanu daahadinda sattu sunnati illadavara kaiyalli beelabeko andanu.

Judges 15:18 in English

King James Version (KJV)
And he was sore athirst, and called on the LORD, and said, Thou hast given this great deliverance into the hand of thy servant: and now shall I die for thirst, and fall into the hand of the uncircumcised?
World English Bible (WEB)
He was very thirsty, and called on the LORD and said, “You have given this great deliverance by the hand of your servant; and now shall I die of thirst, and fall into the hands of the uncircumcised?”
American Standard Version (ASV)
And he was sore athirst, and called on Jehovah, and said, Thou hast given this great deliverance by the hand of thy servant; and now shall I die for thirst, and fall into the hand of the uncircumcised.
Bible in Basic English (BBE)
After this, he was in great need of water, and crying out to the Lord, he said, You have given this great salvation by the hand of your servant, and now need of water will be my death; and I will be given into the hands of this people who are without circumcision.
Darby Translation (DBY)
And he was very thirsty, and called on Jehovah, and said, Thou hast given by the hand of thy servant this great deliverance, and now shall I die for thirst, and fall into the hand of the uncircumcised?
Webster's Bible (WBS)
And he was very thirsty, and called on the LORD, and said, Thou hast given this great deliverance into the hand of thy servant: and now shall I die by thirst, and fall into the hand of the uncircumcised?
Young's Literal Translation (YLT)
and he thirsteth exceedingly, and calleth unto Jehovah, and saith, 'Thou — Thou hast given by the hand of Thy servant this great salvation; and now, I die with thirst, and have fallen into the hand of the uncircumcised.'

Read in context

  1. 16ಸಂಸೋನನು--ನಾನು ಕತ್ತೆಯ ದವಡೇ ಎಲುಬಿ ನಿಂದ ಕುಪ್ಪೆ ಕುಪ್ಪೆಯಾಗಿ, ಕತ್ತೆಯ ದವಡೇ ಎಲುಬಿ ನಿಂದ ಸಾವಿರ ಜನರನ್ನು ವಧಿಸಿಬಿಟ್ಟಿದ್ದೇನೆ ಅಂದನು.
  2. 17ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್‌ ಲೆಹೀ ಎಂಬ ಹೆಸರಿಟ್ಟನು.
  3. 18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
  4. 19ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್‌ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
  5. 20ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Read all of Judges 15

Cross references

Original words (Hebrew)

Judges 15:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.