Judges · chapter 15 · verse 19
Judges 15:19 in Kannada
ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Aaga devaru davade tollaada ondu sthalavannu seelibittaaga adarolaginda neeru horatubantu. Sansonanu aa neerannu kudida ddarinda avana aatma tirigi bantu; avanu jeevisi danu. Aadadarinda enhakkore endu adakke hesarittanu. Ee dinada varegoo leheeyalli adu ide.avanu philishtiyara divasagalalli ippattu varusha israayelyarige nyaayateerisidanu.
Judges 15:19 in English
- King James Version (KJV)
- But God clave an hollow place that [was] in the jaw, and there came water thereout; and when he had drunk, his spirit came again, and he revived: wherefore he called the name thereof En-hakkore, which [is] in Lehi unto this day.
- World English Bible (WEB)
- But God split the hollow place that is in Lehi, and water came out of it. When he had drunk, his spirit came again, and he revived. Therefore its name was called En Hakkore, which is in Lehi, to this day.
- American Standard Version (ASV)
- But God clave the hollow place that is in Lehi, and there came water thereout; and when he had drunk, his spirit came again, and he revived: wherefore the name thereof was called En-hakkore, which is in Lehi, unto this day.
- Bible in Basic English (BBE)
- Then God made a crack in the hollow rock in Lehi and water came out of it; and after drinking, his spirit came back to him and he was strong again; so that place was named En-hakkore; it is in Lehi to this day.
- Darby Translation (DBY)
- And God clave the hallow rock which was in Lehi, and water came out of it. And he drank, and his spirit came again, and he revived. Therefore its name was called En-hakkore, which is in Lehi to this day.
- Webster's Bible (WBS)
- But God cleaved a hollow place that was in the jaw, and there came water out of it; and when he had drank, his spirit came again, and he revived. Wherefore he called the name of it En-hakkore, which [is] in Lehi to this day.
- Young's Literal Translation (YLT)
- And God cleaveth the hollow place which [is] in Lehi, and waters come out of it, and he drinketh, and his spirit cometh back, and he reviveth; therefore hath [one] called its name 'The fountain of him who is calling,' which [is] in Lehi unto this day.
Read in context
- 17ಅವನು ಮಾತನಾಡಿ ತೀರಿಸಿದಾಗ ತನ್ನ ಕೈಯಲ್ಲಿದ್ದ ದವಡೇ ಎಲುಬನ್ನು ಬಿಸಾಟುಬಿಟ್ಟು ಆ ಸ್ಥಳಕ್ಕೆ ರಾಮತ್ ಲೆಹೀ ಎಂಬ ಹೆಸರಿಟ್ಟನು.
- 18ಆದರೆ ಅವನು ಬಹಳ ದಾಹಗೊಂಡು ಕರ್ತನನ್ನು ಕೂಗಿ--ನೀನು ನಿನ್ನ ಸೇವಕನ ಕೈಯಿಂದ ಈ ದೊಡ್ಡ ರಕ್ಷಣೆಯನ್ನು ಕೊಟ್ಟಿದ್ದೀ; ಈಗ ನಾನು ದಾಹದಿಂದ ಸತ್ತು ಸುನ್ನತಿ ಇಲ್ಲದವರ ಕೈಯಲ್ಲಿ ಬೀಳಬೇಕೋ ಅಂದನು.
- 19ಆಗ ದೇವರು ದವಡೆ ಟೊಳ್ಳಾದ ಒಂದು ಸ್ಥಳವನ್ನು ಸೀಳಿಬಿಟ್ಟಾಗ ಅದರೊಳಗಿಂದ ನೀರು ಹೊರಟುಬಂತು. ಸಂಸೋನನು ಆ ನೀರನ್ನು ಕುಡಿದ ದ್ದರಿಂದ ಅವನ ಆತ್ಮ ತಿರಿಗಿ ಬಂತು; ಅವನು ಜೀವಿಸಿ ದನು. ಆದದರಿಂದ ಏನ್ಹಕ್ಕೋರೇ ಎಂದು ಅದಕ್ಕೆ ಹೆಸರಿಟ್ಟನು. ಈ ದಿನದ ವರೆಗೂ ಲೆಹೀಯಲ್ಲಿ ಅದು ಇದೆ.ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
- 20ಅವನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರುಷ ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
Cross references
- Genesis 45:27 ಆದಿಕಾಂಡ 45:27ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.ಆಗ ಇಸ್ರಾಯೇಲನು--ನನ್ನ ಮಗನಾದ ಯೋಸೇಫನು ಇನ್ನೂ ಜೀವದಿಂದಿದ್ದಾನೆ, ಅದು ಸಾಕು; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು.
- Isaiah 44:3 ಯೆಶಾಯ 44:3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Isaiah 40:29 ಯೆಶಾಯ 40:29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- Genesis 16:13 ಆದಿಕಾಂಡ 16:13ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು.
- 1 Samuel 30:12 1 ಸಮುವೇಲನು 30:12ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.
- Exodus 17:15 ವಿಮೋಚನಕಾಂಡ 17:15ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Isaiah 41:17–18 ಯೆಶಾಯ 41:17–18ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ ಕರ್ತನಾದ ನಾನೇ ಅವರನ್ನು ಅಲೈಸುವೆನು, ಇಸ್ರಾಯೇಲ್ ದೇವ ರಾಗಿರುವ ನಾನು ಅವರನ್ನು ಕೈಬಿಡೆನು. ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Psalm 120:1 ಕೀರ್ತನೆಗಳು 120:1ನನ್ನ ಇಕ್ಕಟ್ಟಿನಲ್ಲಿ ನಾನು ಕರ್ತನಿಗೆ ಕೂಗಿದೆನು; ಆತನು ನನಗೆ ಉತ್ತರ ಕೊಟ್ಟನು.
- Genesis 30:30 ಆದಿಕಾಂಡ 30:30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
Original words (Hebrew)
- God · H430אֱלֹהִים ʼĕlôhîym
- clave · H1234בָּקַע bâqaʻ
- place · H4388מַכְתֵּשׁ maktêsh
- jaw · H3895לְחִי lᵉchîy
- came · H3318יָצָא yâtsâʼ
- water · H4325מַיִם mayim
- drunk · H8354שָׁתָה shâthâh
- spirit · H7307רוּחַ rûwach
- again · H7725שׁוּב shûwb
- revived · H2421חָיָה châyâh
- called · H7121קָרָא qârâʼ
- name · H8034שֵׁם shêm
- En-hakkore · H5875עֵין הַקּוֹרֵא ʻÊyn haq-Qôwrêʼ
- Lehi · H3896לֶחִי Lechîy
- day · H3117יוֹם yôwm